ನ್ಯೂಜಿಲ್ಯಾಂಡ್-ಆಸ್ಟ್ರೇಲಿಯಾ 
ಕ್ರಿಕೆಟ್

ಟಿ20 ವಿಶ್ವಕಪ್ ಫೈನಲ್: ಕೇನ್ ವಿಲಿಯಮ್ಸನ್ ಸ್ಫೋಟಕ ಬ್ಯಾಟಿಂಗ್, ಆಸ್ಟ್ರೇಲಿಯಾಗೆ 173 ರನ್ ಗುರಿ!

ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 172 ರನ್ ಬಾರಿಸಿದೆ.

ದುಬೈ: ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 172 ರನ್ ಬಾರಿಸಿದೆ. 

ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲ್ಯಾಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಸ್ಫೋಟಕ ಬ್ಯಾಟಿಂಗ್ ಮಾಡಿ 48 ಎಸೆತಗಳಲ್ಲಿ 85 ರನ್ ಬಾರಿಸಿದರು. ಇದರೊಂದಿಗೆ ನ್ಯೂಜಿಲ್ಯಾಂಡ್ 172 ರನ್ ಪೇರಿಸಲು ಸಾಧ್ಯವಾಯಿತು. 

ನ್ಯೂಜಿಲ್ಯಾಂಡ್ ಪರ ಮಾರ್ಟಿನ್ ಗಪ್ಟಿಲ್ 28, ಮಿಚೆಲ್ 11, ಪಿಲಿಪ್ಸ್ 18, ಜೇಮ್ಸ್ ನಿಶಾಮ್ 13 ರನ್ ಬಾರಿಸಿದ್ದಾರೆ. 

ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಹ್ಯಾಝಲ್ವುಡ್ 3 ಮತ್ತು ಜಂಪಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP