ನ್ಯೂಜಿಲೆಂಡ್ ತಂಡದ ಆಟಗಾರರು 
ಕ್ರಿಕೆಟ್

ಮೊದಲ ಟಿ-20 ಪಂದ್ಯ: ಭಾರತಕ್ಕೆ ಸವಾಲಿನ 165 ರನ್ ಗುರಿ ನೀಡಿದ ನ್ಯೂಜಿಲೆಂಡ್ 

ಇಲ್ಲಿನ ಸವಾಯ್ ಮನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.

ಜೈಪುರ: ಇಲ್ಲಿನ ಸವಾಯ್ ಮನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಮಾರ್ಟಿನ್ ಗುಪ್ಟಿಲ್ ಅವರ ಆಕರ್ಷಕ  70 ಮತ್ತು ಮಾರ್ಕ್ ಚಾಪ್ ಮನ್ ಅವರ 63 ರನ್ ಗಳ ನೆರವಿನಿಂದ 164 ರನ್ ಕಲೆ ಹಾಕಿತು.

ನ್ಯೂಜಿಲೆಂಡ್ ನೀಡಿರುವ ಸವಾಲಿನ 164  ರನ್ ಗಳ ಗುರಿಯನ್ನು ಬೆನ್ನತ್ತಿರುವ ಟೀಂ ಇಂಡಿಯಾದ ಆರಂಭಿಕರಾಗಿ ಕೆ.ಎಲ್. ರಾಹುಲ್ ಹಾಗೂ ರೋಹಿತ್ ಶರ್ಮಾ ಆಟ ಮುಂದುವರೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆ ಕ್ರಾಸ್ ವೋಟಿಂಗ್ ಆತಂಕ; ರೆಸಾರ್ಟ್‌ಗೆ ಶಾಸಕರ ಶಿಫ್ಟ್, ಅಲ್ಲೇ ಸಿಎಲ್‌ಪಿ ಸಭೆ

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?

SCROLL FOR NEXT