ಹೈದ್ರಾಬಾದ್ ಸನ್ ರೈಸರ್ಸ್ ತಂಡದ ಆಟಗಾರರ ಸಂಭ್ರಮ 
ಕ್ರಿಕೆಟ್

ಐಪಿಎಲ್ 2021: ಆರ್ ಸಿಬಿ ವಿರುದ್ಧ ಸನ್ ರೈಸರ್ಸ್ ಹೈದ್ರಾಬಾದ್ ಗೆ ನಾಲ್ಕು ರನ್ ಗಳ ರೋಚಕ ಜಯ

ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್  52ನೇ ಪಂದ್ಯದಲ್ಲಿ ಮಣಿಸಿತು. 

ಅಬುಧಾಬಿ: ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್ 52ನೇ ಪಂದ್ಯದಲ್ಲಿ ಮಣಿಸಿತು. 

ಮೊದಲು ಬ್ಯಾಟ್ ಮಾಡಿದ ಹೈದ್ರಾಬಾದ್ ಸನ್  ರೈಸರ್ಸ್ 20 ಓವರ್ ಗಳಲ್ಲಿ ಏಳು ವಿಕೆಟ್  ನಷ್ಟಕ್ಕೆ 141 ರನ್ ಗಳಿಸಿತು. ಜೇಸನ್ ರಾಯ್ (44) ಹಾಗೂ ನಾಯಕ ಕೇನ್ ವಿಲಿಯಮ್ಸ್ (31) ರನ್ ಗಳ ಹೊರತಾಗಿಯೂ ಏಳು ವಿಕೆಟ್ ನಷ್ಟಕ್ಕೆ 141 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆರ್ ಸಿಬಿಗೆ  ನಾಯಕ ವಿರಾಟ್ ಕೊಹ್ಲಿ, ಕೇವಲ 5 ರನ್ ಗಳಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ದೇವದತ್ ಪಡಿಕ್ಕಲ್ (41) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (40) ಎಬಿ ಡಿವಿಲಿಯರ್ಸ್ (19) ಶಾಬಾಜ್ ಅಹಮದ್ (14) ರನ್ ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು. ಆರ್ ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಸನ್ ರೈಸರ್ಸ್ ಹೈದ್ರಾಬಾದ್ ನಾಲ್ಕು ರನ್ ಗಳಿಂದ ರೋಚಕ ಗೆಲುವು ದಾಖಲಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'E20 ಈಗ 420 ಆಗಿದೆ': ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ, ಲಾಭ ಯಾರಿಗೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ

SBI ಬ್ಯಾಂಕ್‌ಗೆ ₹12,668 ಕೋಟಿ ಸಾಲ ಬಾಕಿ: ಮಾಜಿ ವೀಡಿಯೊಕಾನ್ ಮುಖ್ಯಸ್ಥ ವೇಣುಗೋಪಾಲ್ ಧೂತ್ ದಿವಾಳಿ ಎಂದ NCLT

'ಪಾರದರ್ಶಕವಾಗಿ ಜಂಟಿ ಪರೀಕ್ಷೆ ಮಾಡೋಣ': ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆರೋಪ ತಳ್ಳಿಹಾಕಿದ ತೈಲ ಕಂಪೆನಿಗಳು

AI ಬರಹ, ನಕಲಿ ಲೇಖಕರು: ಕೊಯಮತ್ತೂರಿನ ಗ್ರಂಥಾಲಯದಲ್ಲಿ ನಕಲಿ ಪುಸ್ತಕಗಳ ಜಾಲ! ಸಾಹಿತ್ಯ ಲೋಕವನ್ನು ಬೆಚ್ಚಿಬೀಳಿಸಿದ ಪೆರಿಯಾರ್ ಅರಿವುಳಗಂ ಗ್ರಂಥಾಲಯ ಹಗರಣ

OBC ಮೀಸಲಾತಿ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ