ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

ಟಿ-20 ವಿಶ್ವಕಪ್: ಭಾರತ ತಂಡಕ್ಕೆ ಮಾರ್ಗದರ್ಶಕರಾಗಲು ಧೋನಿ ಗೌರವ ಧನ ಪಡೆಯುತ್ತಿಲ್ಲ- ಬಿಸಿಸಿಐ 

ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.

ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಎಂಎಸ್ ಧೋನಿ ಯಾವುದೇ ಗೌರವ ಧನ ಪಡೆಯುತ್ತಿಲ್ಲ ಎಂದು ಶಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT