ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಟಿ20 ವಿಶ್ವಕಪ್: ದಾಖಲೆಯ 55 ರನ್ ಗೆ ಆಲೌಟಾದ ವೆಸ್ಟ್ ಇಂಡೀಸ್ ತಂಡಕ್ಕೆ ಹೀನಾಯ ಸೋಲು: 8.2 ಓವರ್ ಗಳಲ್ಲಿ ಗುರಿ ಮುಟ್ಟಿದ ಇಂಗ್ಲೆಂಡ್

ವೆಸ್ಟ್ ಇಂಡೀಸ್ ಆಟಗಾರರು ಎರಡಂಕಿ ರನ್ ಗಳಿಸಲೂ ಹರಸಾಹಸ ಪಟ್ಟರು. ವೆಸ್ಟ್ ಇಂಡೀಸ್ ತಂಡದಲ್ಲಿ ಕ್ರಿಸ್ ಗೇಲ್ ಮಾತ್ರವೆ ಎರಡಂಕಿ ರನ್(11) ಗಳಿಸಿದರು.

ಇಂಗ್ಲೆಂಡ್ ಆಟಗಾರರ ವಿಜಯದ ಸಂಭ್ರಮ
Harshavardhan M
Updated On : 23 Oct 2021, 11:00 pm

ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ಶನಿವಾರ ವೆಸ್ಟ್ ಇಂಡೀಸ್- ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹೀನಾಯ ಸೋಲು ಕಂಡಿದೆ. ಪಂದ್ಯದ ಶುರುವಿನಲ್ಲಿ ಟಾಸ್ ಸೋತ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟಿತ್ತು. 

ಇದನ್ನೂ ಓದಿ: ಟೀಂ ಇಂಡಿಯಾ ಈ ವೇಗಿ ವಿಶ್ವದ ಅತ್ಯುತ್ತಮ ಟಿ20 ಬೌಲರ್‌: ಪಾಕ್‌ ಮಾಜಿ ವೇಗಿ ಹೊಗಳಿದ್ದು ಯಾರನ್ನ ಗೊತ್ತ?

ಇಂಗ್ಲೆಂಡ್ ತಂಡದ ಬೌಲರ್ ಗಳ ದಾಳಿಗೆ ತಿಣುಕಾಡಿದ ವೆಸ್ಟ್ ಇಂಡೀಸ್ ಆಟಗಾರರು ಎರಡಂಕಿ ರನ್ ಗಳಿಸಲೂ ಹರಸಾಹಸ ಪಟ್ಟರು. ಇದರ ಪರಿಣಾಮ 14.2 ಓವರ್ ಗಳಲ್ಲಿ 55 ರನ್ ಗಳಿಸಲಷ್ಟೇ ಶಕ್ತವಾದ ವೆಸ್ಟ್ ಇಂಡೀಸ್ ತಂಡ ಆಲೌಟ್ ಆಯಿತು.  

Advertisement

Advertisement

ಇದನ್ನೂ ಓದಿ: ಟಿ20 ವಿಶ್ವಕಪ್: ನಾಳೆ ಭಾರತ-ಪಾಕಿಸ್ತಾನ ಪಂದ್ಯ, ಗೆಲ್ಲೋರು ಯಾರು? ಅಂಕಿ-ಅಂಶ ಏನು ಹೇಳುತ್ತಿವೆ?

ನಂತರ ಬ್ಯಾಟಿಂಗ್ ಗೆ ಬಂದ ಇಂಗ್ಲೆಂಡ್ ತಂಡ ನಾಲ್ಕು ವಿಕೆಟ್ ಕಳೆದುಕೊಂಡು, ಇನ್ನೂ 70 ಬಾಲ್ ಗಳು ಉಳಿದಿರುವಂತೆಯೇ 56 ರನ್ ಗಳಿಸಿ ಗೆಲುವಿನ ನಗೆ ಬೀರಿತು. ವೆಸ್ಟ್ ಇಂಡೀಸ್ ತಂಡದಲ್ಲಿ ಕ್ರಿಸ್ ಗೇಲ್ ಮಾತ್ರವೆ ಎರಡಂಕಿ ರನ್(11) ಗಳಿಸಿದರು.

Related Article

ಟಿ20 ವಿಶ್ವಕಪ್: ಸೂಪರ್ 12ರ ಘಟ್ಟಕ್ಕೆ ಅರ್ಹತೆ ಪಡೆದ ತಂಡಗಳು; ಟೂರ್ನಿಯ ವೇಳಾಪಟ್ಟಿ; ನಾಳೆ ಇಂಡೋ-ಪಾಕ್ ಪಂದ್ಯ!

ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ

ಟಿ20 ವಿಶ್ವಕಪ್: ಕೆಎಲ್ ರಾಹುಲ್, ರಿಷಬ್ ಪಂತ್ ರಿಂದ ಪಾಕಿಸ್ತಾನಕ್ಕೆ ದೊಡ್ಡ ಅಪಾಯ- ಮ್ಯಾಥ್ಯೂ ಹೇಡನ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ತಂಡದ ಜೆರ್ಸಿ ವಿನ್ಯಾಸ ಮಾಡಿದ 12 ವರ್ಷದ ಬಾಲಕಿ

ಗಡಿಯಲ್ಲಿ ನಮ್ಮ ಸೈನಿಕರು ಸಾಯುತ್ತಿದ್ದಾರೆ, ನೀವು ಟಿ20 ಆಡುತ್ತೀರಾ?: ಅಸಾದುದ್ದೀನ್ ಓವೈಸಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments