ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ
ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ.
ದುಬೈ: ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ.
ಪಂದ್ಯ ಆರಂಭಕ್ಕೆ ಇನ್ನು ಕೇವಲ 24 ಗಂಟೆಗಳ ಅವಧಿ ಇರುವಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಡುವ 11ರ ಬಳಗವನ್ನು ಪ್ರಕಟಿಸಿದೆ. ನಾಳಿನ ಭಾರತದ ವಿರುದ್ಧದ ಪಂದ್ಯಕ್ಕಾಗಿ ಬಾಬರ್ ಅಜಮ್ ನೇತೃತ್ವದ ಪಾಕ್ ತಂಡವನ್ನು ಪ್ರಕಟಿಸಲಾಗಿದೆ.
ತಂಡ ಇಂತಿದೆ:
ಬಾಬರ್ ಅಜಮ್, ಮಹಮದ್ ರಿಜ್ವಾನ್, ಫಖರ್ ಜಮಾನ್, ಮಹಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹಸನ್, ಶಾಹೀನ್, ಹಾರಿಸ್ ರಾವಫ್, ಹೈದರ್ ಅಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.