ಆಫ್ಘನ್ ಕ್ರಿಕೆಟ್ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಅಫ್ಘಾನಿಸ್ತಾನ; ತಾಲಿಬಾನ್ ನಾಡಿನಲ್ಲಿ ಮಂದಹಾಸ

ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 190 ರನ್ ಗಳನ್ನು ದಾಖಲಿಸಿದ್ದರು. ನಂತರ ಈ ಗುರಿಯನ್ನು ಬೆಂಬೆತ್ತಿದ ಸ್ಕಾಟ್ ಲೆಂಡ್ ತಂಡ 60 ರನ್ ಗಳಿಸುವಷ್ಟರಲ್ಲೇ ಆಲೌಟ್.

ದುಬೈ: ತಾಲಿಬಾನ್ ಆಳ್ವಿಕೆಯಡಿ ನಲುಗುತ್ತಿರುವ ಆಫ್ಘನ್ನರಿಗೆ ಸಂತಸ ತರುವ ಸುದ್ದಿ ಟಿ20 ವಿಶ್ವಕಪ್ ನಲ್ಲಿ ಕೇಳಿಬಂದಿದೆ. ಇಂದು ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ, ಸ್ಕಾಟ್ ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.  

ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 190 ರನ್ ಗಳನ್ನು ದಾಖಲಿಸಿದ್ದರು. ನಂತರ ಈ ಗುರಿಯನ್ನು ಬೆಂಬೆತ್ತಿದ ಸ್ಕಾಟ್ ಲೆಂಡ್ ತಂಡ 60 ರನ್ ಗಳಿಸುವಷ್ಟರಲ್ಲೇ ಆಲೌಟ್ ಆಯಿತು. ರಶೀದ್ ಖಾನ್ ನಾಲ್ಕು ವಿಕೆಟ್ ಪಡೆದು ಸಂಭ್ರಮಿಸಿದರು.

ಇದರೊಂದಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡ 130 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಪ್ಲೇಯರ್ ಆಫ್ ದಿ ಮ್ಯಾಚ್ ಗೌರವಕ್ಕೆ ಅಫ್ಘಾನಿಸ್ತಾನದ ಮುಜೀಬ್ ಉರ್ ರಹಮಾನ್ ಪಾತ್ರರಾಗಿದ್ದಾರೆ. ಗೌರವ ಸ್ವೀಕರಿಸುತ್ತಾ ಮಾತನಾಡಿದ ಅವರು ತಂಡವನ್ನು ಹುರಿದುಂಬಿಸಿದ ಫ್ಯಾನ್ಸ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!