ಪಾಕ್ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಬಾಬರ್ ಆಜಂ ನಾಯಕತ್ವದ ಪಾಕ್ ತಂಡಕ್ಕೆ ಗೆಲುವು

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಗುರಿ ನೀಡಿತ್ತು.

ದುಬೈ: ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ನಡೆದ ಪಾಕಿಸ್ತಾನ- ನ್ಯೂಜಿಲೆಂಡ್ ಪಂದ್ಯದಲ್ಲಿ ಪಾಕ್ 5 ವಿಕೆಟ್ ಗಳಿಂದ ಜಯಗಳಿಸಿದೆ. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಗಳನ್ನು ಗಳಿಸಿತು.

ನಂತರ ಬ್ಯಾಟಿಂಗ್ ಗೆ ಬಂದ ಪಾಕ್ ತಂಡ 5 ವಿಕೆಟ್ ಕಳೆದುಕೊಂಡು 18.4 ಓವರ್ ಗಳಲ್ಲಿಯೇ ಗೆಲುವಿನ ಗುರಿ ಮುಟ್ಟಿದರು. ಪಾಕ್ ಪರ ಮೊಹಮದ್ ರಿಜ್ವಾನ್ 33 ರನ್ ಗಳಿಸಿ ಅತ್ಯಧಿಕ ರನ್ ಗಳಿಸಿದ ಪಾಕ್ ಆಟಗಾರ ಎನಿಸಿಕೊಂಡರು.

ಪ್ಲೇಯರ್ ಆಫ್ ದಿ ಮ್ಯಾಚ್ ಗೌರವವನ್ನು ಪಾಕ್ ಆಟಗಾರ ಹ್ಯಾರಿಸ್ ರೌಫ್ ಪಡೆದುಕೊಂಡರು. ಬೌಲರ್ ಹ್ಯಾರಿಸ್ ಈ ಪಂದ್ಯದಲ್ಲಿ 4 ವಿಕೆಟ್ ಗಳನ್ನು ಪಡೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!