ನಮೀಬಿಯ ತಂಡದ ಜೊನಾಥನ್ ಸ್ಮಿತ್ 
ಕ್ರಿಕೆಟ್

ಟಿ20 ವಿಶ್ವಕಪ್: ಲಾಸ್ಟ್ ಬಾಲ್ ಸಿಕ್ಸ್! ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಖಾತೆ ತೆರೆದ ನಮೀಬಿಯ

ಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು.

ದುಬೈ: ಇಂದು ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಕಾಟ್ಲೆಂಡ್ ಮತ್ತು ನಮೀಬಿಯ ನಡುವೆ ನಡೆದ ಪಂದ್ಯವನ್ನು ನಮೀಬಿಯ ಗೆದ್ದುಕೊಂಡಿದೆ. 

ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 20 ಓವರ್ ನಷ್ಟಕ್ಕೆ 8 ವಿಕೆಟ್ ಕಳೆದುಕೊಂಡು 109 ರನ್ ಗಳಸಲಷ್ಟೇ ಶಕ್ತವಾಯಿತು.

ನಂತರ ಬ್ಯಾಟಿಂಗ್ ನಡೆಸಿದ ನಮೀಬಿಯ ತಂಡ 19.1 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಮುಟ್ಟಿದರು. ಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ