ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ

ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

ಲಂಡನ್: ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

ಭರವಸೆಯ ಓಲಿ ಪೋಪ್ (81) ಹಾಗೂ ಆಲ್ ರೌಂಡರ್ ಕ್ರಿಸ್ ವೋಕ್ಸ್ (50) ಬಾರಿಸಿದ ಅರ್ಧಶತಕದ ಬಲದಿಂದ ಆತಿಥೇಯ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ 99 ರನ್ ಗಳ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. 

ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 43 ರನ್ ಗಳಿಸಿದ್ದು, ರೋಹಿತ್ ಶರ್ಮಾ 20 ಮತ್ತು ಕೆಎಲ್ ರಾಹುಲ್ 22 ರನ್  ಗಳೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

AI ಬರಹ, ನಕಲಿ ಲೇಖಕರು: ಕೊಯಮತ್ತೂರಿನ ಗ್ರಂಥಾಲಯದಲ್ಲಿ ನಕಲಿ ಪುಸ್ತಕಗಳ ಜಾಲ! ಸಾಹಿತ್ಯ ಲೋಕವನ್ನು ಬೆಚ್ಚಿಬೀಳಿಸಿದ ಪೆರಿಯಾರ್ ಅರಿವುಳಗಂ ಗ್ರಂಥಾಲಯ ಹಗರಣ

OBC ಮೀಸಲಾತಿ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ

India vs New Zealand, 2nd ODI: ಭಾರತದ ಬೌಲರ್‌ಗಳ ಮುಂದೆ ಮಂಡಿಯೂರಿದ ನ್ಯೂಜಿಲೆಂಡ್ ಬ್ಯಾಟರ್‌ಗಳು; 134 ರನ್‌ಗಳಿಗೆ ಆಲೌಟ್!

'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ': ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು; ಸೋನಿಯಾ ಗಾಂಧಿ

India-EU: ಪ್ರಧಾನಿ ಮೋದಿ ಭೇಟಿ ಮುನ್ನ ಸಂಶೋಧನೆ, ನಾವೀನ್ಯತೆ ಕಾರ್ಯಕ್ರಮ ಸಂಬಂಧಿಸಿದ ಮಾತುಕತೆ ಪೂರ್ಣ