ಟೀಂ ಇಂಡಿಯಾ 
ಕ್ರಿಕೆಟ್

ಕೊನೆಯ ಪಂದ್ಯ ರದ್ದು: ಮರುದಿನಾಂಕ ನಿಗದಿ ಬಗ್ಗೆ ಬಿಸಿಸಿಐ ಪ್ರಸ್ತಾಪ; ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಭಾರತ ಕೈವಶ?

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಕೊರೋನಾ ಭೀತಿಯಿಂದಾಗಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. 

ಮ್ಯಾಂಚೆಸ್ಟರ್: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಕೊರೋನಾ ಭೀತಿಯಿಂದಾಗಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. 

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದು ಮಾಡಲಾಗಿದೆ. 

ಇನ್ನು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರಿಂದ ಮುನ್ನಡೆ ಸಾಧಿಸಿರುವುದರಿಂದ ಟೆಸ್ಟ್ ಸರಣಿ ಟೀಂ ಇಂಡಿಯಾ ಕೈವಶವಾಗಲಿದೆ. 

ಆದರೆ ಕೊನೆಯ ಟೆಸ್ಟ್ ಪಂದ್ಯ ತಾತ್ಕಾಲಿಕವಾಗಿ ರದ್ದಾಗಿರುವುದರಿಂದ ಇದೀಗ ಬಿಸಿಸಿಐ ಪಂದ್ಯಕ್ಕಾಗಿ ಮತ್ತೊಂದು ದಿನಾಂಕ ನಿಗದಿ ಮಾಡುವ ಪ್ರಸ್ತಾಪ ಇಟ್ಟಿದೆ. ಈ ಸಂಬಂಧ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಯಲಿದೆ. ಒಂದು ವೇಳೆ ಕೊನೆಯ ಪಂದ್ಯ ನಡೆಯದಿದ್ದರೆ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆದ್ದ ತಂಡವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗೂ ಮುನ್ನ ರಷ್ಯಾದ ಸೆರ್ಗೆಯ್ ಲಾವ್ರೊವ್ ಜೊತೆ ಜೈಶಂಕರ್ ಮಹತ್ವದ ಸಭೆ!

IPL 2026: 9ನೇ ಶತಕ ಸಿಡಿಸಿದ ಕೊಹ್ಲಿ, KKR ವಿರುದ್ಧ RCB ಗೆ 6 ವಿಕೆಟ್ ಗಳ ರೋಚಕ ಜಯ, ಅಗ್ರಸ್ಥಾನದ ಮುಕುಟ!

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!

ಸೋಪಿಗೆ ಪೂಜೆ ಮಾಡಿದ Telugu ಹಾಸ್ಯನಟ ಅಲಿ; ಹಿಂದೂಗಳು ಕೆರಳುತ್ತಿದ್ದಂತೆ ಕ್ಷಮೆ ಕೇಳಿದ ಹಿರಿಯ ನಟ, Video!

ಪಶ್ಚಿಮ ಏಷ್ಯಾ ಯುದ್ಧದ ಬಗ್ಗೆ BRICS ಒಮ್ಮತನ ಒಂದು ರಾಷ್ಟ್ರ ತಡೆಯುತ್ತಿದೆ, ಅದು ಸರಿಯಲ್ಲ: ಭಾರತದ ನೆಲದಿಂದ ಅಮೆರಿಕಕ್ಕೆ Iran Dy FM ಎಚ್ಚರಿಕೆ!

SCROLL FOR NEXT