ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ಟೀಂ ಇಂಡಿಯಾ ನಾಯಕರಾಗಿ ಇರ್ತಾರೆ: ಬಿಸಿಸಿಐ ಸ್ಪಷ್ಟನೆ

ಐಸಿಸಿ ಟಿ-20 ವಿಶ್ವಕಪ್ ನಂತರ  ವಿರಾಟ್ ಕೊಹ್ಲಿ ಸೀಮಿತ ಓವರ್ ಗಳ ತಂಡದ ನಾಯಕತ್ವ ತೊರೆಯುವ ಸಾಧ್ಯತೆಯ ವರದಿಗಳನ್ನು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಸೋಮವಾರ ಅಲ್ಲಗಳೆದಿದ್ದಾರೆ.

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್ ನಂತರ  ವಿರಾಟ್ ಕೊಹ್ಲಿ ಸೀಮಿತ ಓವರ್ ಗಳ ತಂಡದ ನಾಯಕತ್ವ ತೊರೆಯುವ ಸಾಧ್ಯತೆಯ ವರದಿಗಳನ್ನು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಸೋಮವಾರ ಅಲ್ಲಗಳೆದಿದ್ದಾರೆ.

ರೋಹಿತ್ ಶರ್ಮಾ ಜವಾಬ್ದಾರಿ ತೆಗೆದುಕೊಳ್ಳಲು ಹಾದಿ ಸುಗಮಗೊಳಿಸುವ ನಿಟ್ಟಿನಲ್ಲಿ ಅಕ್ಟೋಬರ್- ನವೆಂಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಏಕದಿನ ಹಾಗೂ ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ ನಾಯಕತ್ವವನ್ನು ಕೊಹ್ಲಿ ತೊರೆಯಲಿದ್ದಾರೆ ಎಂಬ ವರದಿಯಾಗಿತ್ತು.

ಈ ವರದಿ ಕುರಿತಂತೆ ಪ್ರತಿಕ್ರಿಯಿಸಿರುವ ಅರುಣ್ ಧಮುಲ್, ಇದೆಲ್ಲಾ ಸುಳ್ಳು, ಆ ರೀತಿ ಏನೂ ಆಗುವುದಿಲ್ಲ, ನಾಯಕತ್ವ ವಿಭಜನೆ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಅಥವಾ ಬಿಸಿಸಿಐ ಸಭೆ ನಡೆಸಿಲ್ಲ, ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ನಾಯಕರಾಗಿ ಉಳಿಯಲಿದ್ದಾರೆ ಎಂದು ಐಎಎನ್ ಎಸ್ ಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel