ಭಾರತ-ಜಿಂಬಾಂಬ್ವೆ 
ಕ್ರಿಕೆಟ್

ಮೂರನೇ ಏಕದಿನ ಪಂದ್ಯ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು; ಸರಣಿ ವೈಟ್ ವಾಶ್

ಹರಾರೆ ಸ್ಫೋರ್ಟ್ಸ್ ಕ್ಲಬ್ ನಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದದಲ್ಲಿ ಭಾರತ ಎದುರಾಳಿ ತಂಡವನ್ನು 13 ತನ್ ಗಳಿಂದ ಸೋಲಿಸಿದ್ದು, ಸರಣಿಯನ್ನು 3-0 ಅಂತರದಿಂದ ವೈಟ್ ವಾಶ್ ಮಾಡಿದೆ. 

ಹರಾರೆ ಸ್ಫೋರ್ಟ್ಸ್ ಕ್ಲಬ್ ನಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದದಲ್ಲಿ ಭಾರತ ಎದುರಾಳಿ ತಂಡವನ್ನು 13 ತನ್ ಗಳಿಂದ ಸೋಲಿಸಿದ್ದು, ಸರಣಿಯನ್ನು 3-0 ಅಂತರದಿಂದ ವೈಟ್ ವಾಶ್ ಮಾಡಿದೆ. 

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತದ ಪರ ಆರಂಭಿಕ ಆಟಗಾರರಾದ  ಶಿಖರ್ ಧವನ್, 40 ಹಾಗೂ ನಾಯಕ ಕೆಎಲ್ ರಾಹುಲ್ 30 ರನ್ ಗಳಿಸುವುದರೊಂದಿಗೆ ಉತ್ತಮ ಅಡಿಪಾಯ ಹಾಕಿದರು. ತಂಡದ ಬ್ಯಾಟ್ಸ್ ಮನ್ ಶುಭ್ ಮನ್ ಗಿಲ್ ಅಬ್ಬರದ ಬ್ಯಾಟಿಂಗ್ ನ ಪರಿಣಾಮ ಆಕರ್ಷಕ 130 ರನ್,  ನೆರವಿನಿಂದ ಭಾರತ 289 ರನ್ ಗಳಿಸಿ, ಪಂದ್ಯ ಗೆಲ್ಲಲು ಜಿಂಬಾಬ್ವೆಗೆ 290 ರನ್ ಗಳ ಗುರಿ ನೀಡಿತ್ತು. 

ಭಾರತದ ರನ್ ಗುರಿಯನ್ನು ಎದುರಿಸಲು ಮುಂದಾದ ಜಿಂಬಾಂಬ್ವೆ ಪರ ಆರಂಭಿಕ ಆಟಗಾರರು ಎಡವಿದರು, ಆದರೆ ಮಧ್ಯಮ ಕ್ರಮಾಂಕದ ಆಟಗಾರ ಸಿಕಂದರ್ ರಾಜಾ 115 ರನ್ ಗಳ ಮೂಲಕ ಗೆಲುವಿನ ಸನಿಹಕ್ಕೆ ಕೊಂಡೊಯ್ದರು ಆದರೆ ಉತ್ತಮ ಜೊತೆಯಾಟದ ವೈಫಲ್ಯದಿಂದ ಜಿಂಬಾಂಬ್ವೆ 49.3 ಓವರ್ ಗಳಿಗೆ 276 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT