ಕೊಹ್ಲಿ-ಸೂರ್ಯಕುಮಾರ್ ಅರ್ಧಶತಕ 
ಕ್ರಿಕೆಟ್

ಏಷ್ಯಾಕಪ್ 2022: ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕ; ಹಾಂಗ್ ಕಾಂಗ್ ಗೆ 193 ಟಾರ್ಗೆಟ್ ನೀಡಿದ ಭಾರತ

ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

ದುಬೈ; ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಕಳುಹಿಸಿದ ಹಾಂಗ್ ಕಾಂಗ್ ನಾಯಕ ನಿಜಾಕತ್ ಖಾನ್ ಲೆಕ್ಕಾಚಾರವನ್ನು ಅಕ್ಷರಶಃ ಭಾರತೀಯ ಬ್ಯಾಟರ್ ಗಳು ಉಲ್ಟಾ ಮಾಡಿದರು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಮೊದಲ ವಿಕೆಟ್ ಗೆ 38 ರನ್ ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 21 ರನ್ ಗಳಿಸಿದ್ದ ರೋಹಿತ್ ಶರ್ಮಾ ಆಯುಶ್ ಶುಕ್ಲಾ ಬೌಲಿಂಗ್  ನಲ್ಲಿ ಔಟಾದರು. ಬಳಿಕ ರಾಹುಲ್ ಜೊತೆಗೂಡಿದ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಅರ್ಧಶತಕದ ಜೊತೆಯಾಟ ನೀಡಿ ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-ಯುಎಸ್ ಹತ್ತಿರ: 'ಆತುರ ಬೇಡ'- ಟ್ರಂಪ್ ಹೊಸ ವರಸೆ!

SCROLL FOR NEXT