ವಿರಾಟ್ ಕೊಹ್ಲಿ, ಇಶಾನ್ ಕಿಶಾನ್ 
ಕ್ರಿಕೆಟ್

ಬಾಂಗ್ಲಾ ವಿರುದ್ಧದ 3ನೇ ಏಕದಿನ ಪಂದ್ಯ: ಇಶಾನ್ ಕಿಶಾನ್, ಕೊಹ್ಲಿ ಅಬ್ಬರ; 8 ವಿಕೆಟ್ ನಷ್ಟಕ್ಕೆ 409 ರನ್ ಗಳಿಸಿದ ಭಾರತ

ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ ಬೃಹತ್ ಪ್ರಮಾಣದ ರನ್ ಗಳಿಸಿದೆ. ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿದೆ. 

ಚಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ ಬೃಹತ್ ಪ್ರಮಾಣದ ರನ್ ಗಳಿಸಿದೆ. ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿದೆ. 

ಇಲ್ಲಿನ ಚೌಧರಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಇಶಾನ್ ಕಿಶಾನ್  131 ಎಸೆತಗಳಲ್ಲಿ 210 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಗಳಿಸಿದರು. ಶಿಖರ್ ಧವನ್ ಔಟ್ ಆದ ನಂತರ ಜೊತೆಯಾದ ಈ ಇಬ್ಬರು ಆಟಗಾರರು ಮೈದಾನದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಎರಡನೇ ವಿಕೆಟ್ ನಲ್ಲಿ 290 ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

SCROLL FOR NEXT