ಆರ್. ಅಶ್ವಿನ್, ಕುಲದೀಪ್ ಯಾದವ್ 
ಕ್ರಿಕೆಟ್

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್: 404 ರನ್ ಗಳಿಗೆ ಭಾರತ ಆಲೌಟ್ 

ಇಲ್ಲಿನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ  ಭಾರತ 404 ರನ್ ಗಳಿಗೆ ಆಲೌಟ್ ಆಗಿದೆ. 

ಚಿತ್ತಗಾಂಗ್: ಇಲ್ಲಿನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ  ಭಾರತ 404 ರನ್ ಗಳಿಗೆ ಆಲೌಟ್ ಆಗಿದೆ. 

 ನಿನ್ನೆ ದಿನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಬಹು ಬೇಗನೆ ಆರಂಭಿಕ ಆಟಗಾರರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೆಎಲ್ ರಾಹುಲ್ 22, ಶುಬ್ ಮನ್ ಗಿಲ್ 20,  ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಗೆ ಇಸ್ಲಾಂ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲ್ಯೂ ಆದರು. ಆದರೆ,  ಶ್ರೇಯಸ್ ಅಯ್ಯರ್ ( 86) ಚೇತೇಶ್ವರ್ ಪೂಜಾರ  90 ರನ್  ಸಿಡಿಸುವ ಮೂಲಕ ತಂಡಕ್ಕೆ ನೆರವಾದರು. 

ಎರಡನೇ ದಿನದಾಟದಲ್ಲಿ ಅದ್ಭುತ ಜೊತೆಯಾಟ ನಡೆಸಿದ ಅಶ್ವಿನ್ ಹಾಗೂ ಕುಲದೀಪ್ ಯಾದವ್​ ತಂಡವನ್ನು 400 ರ ಸನಿಹಕ್ಕೆ ತಂದರು. ಅಂತಮವಾಗಿ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ತಂಡವನ್ನು 400 ರ ಗಡಿ ದಾಟಿಸಿದರು.

ಇನ್ನೂ ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ, ಮೆಹಿದಿ ಹಸನ್ ಮಿರ್ಜಾ ತಲಾ 4 ವಿಕೆಟ್ ಪಡೆದರೆ ಎಡಬೊಟ್ ಹುಸೈನ್ , ಖಲೀದ್ ಅಹ್ಮದ್, ತಲಾ ಒಂದೊಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT