ಟಾಸ್ ಗೆದ್ದ ರೋಹಿತ್ ಶರ್ಮಾ 
ಕ್ರಿಕೆಟ್

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 

ಮ್ಯಾಂಚೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 

ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ಸೂಚಿಸಲಾಗಿದೆ. ಇದು ಭಾರತ ತಂಡಕ್ಕೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ. 

ಬೂಮ್ರಾ ಸ್ಥಾನವನ್ನು ಮೊಹಮ್ಮದ್ ಸಿರಾಜ್ ತುಂಬಲಿದ್ದು, ಮೊದಲ ಪಂದ್ಯದಲ್ಲಿ ಜೀವನಶ್ರೇಷ್ಠ ಬೌಲಿಂಗ್ ಪ್ರದರ್ಶನ ಮಾಡಿದ್ದ ಬೂಮ್ರಾ, ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.  ಅತ್ತ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. 

ಇನ್ನು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಲಾ 1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ. ಈ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಟ್ರೋಫಿ ಒಲಿಯಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ