ಅಕ್ಸರ್ ಪಟೇಲ್ 
ಕ್ರಿಕೆಟ್

ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ; ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆ ಬರೆದ ಭಾರತ

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಕ್ವೀನ್ಸ್ ಪಾರ್ಕ್ ಓವಲ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಇಂದಿನ ಸರಣಿ ಜಯದ ಮೂಲಕ ಭಾರತದ ಖಾತೆಗೆ ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ ದಾಖಲಾಗಿದ್ದು, ಇದು ಭಾರತಕ್ಕೆ ವಿಂಡೀಸ್ ವಿರುದ್ಧ 12ನೇ ಸತತ ಸರಣಿ ಜಯವಾಗಿದೆ. ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡವೊಂದರ ವಿರುದ್ಧ ಮತ್ತೊಂದು ತಂಡ ಸತತವಾಗಿ ಹೆಚ್ಚು ಸರಣಿ ಗೆದ್ದ ಪಟ್ಟಿಯಲ್ಲಿ ಭಾರತ ಇದೀಗ ಅಗ್ರ ಸ್ಥಾನಕ್ಕೇರಿದೆ.

ವಿಂಡೀಸ್ ವಿರುದ್ಧದ ಭಾರತ ಸತತ ಜೈತ್ರಯಾತ್ರೆ 2007ರಲ್ಲಿ ಪ್ರಾರಂಭವಾಗಿತ್ತು. ಅಂದು ಇಂದಿಗೂ ಅಜೇಯವಾಗಿ ಮುಂದುವರೆದಿದೆ. 

ಈ ಹಿಂದೆ ಈ ಸ್ಥಾನದಲ್ಲಿ ಪಾಕಿಸ್ತಾನವಿತ್ತು. ಪಾಕಿಸ್ತಾನ ಜಿಂಬಾಬ್ವೆ ವಿರುದ್ಧ ಸತತ 11 ಸರಣಿಗಳಲ್ಲಿ ಜಯಗಳಿಸಿದೆ. 1996ರಿಂದ 2021ರವರೆಗೆ ಪಾಕ್ ಜಿಂಬಾಬ್ವೆ ವಿರುದ್ದ 11 ಸರಣಿಗಳನ್ನು ಗೆದ್ದು ಈ ಸಾಧನೆ ಮಾಡಿತ್ತು. ಇದೀಗ ಭಾರತ ತನ್ನ 12ನೇ ಸರಣಿ ಜಯದ ಮೂಲಕ ಈ ದಾಖಲೆಯನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೇರಿದೆ.

Most consecutive bilateral ODI series wins against a team
12 Ind vs WI (2007-2022)*
11 Pak vs Zim (1996-2021)
10 Pak vs WI (1999-2022)
9 SA vs Zim (1995-2018)
9 Ind vs SL (2007-2021)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!