ಭಾರತ- ದಕ್ಷಿಣ ಆಫ್ರಿಕಾ ಆಟಗಾರರ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಎರಡನೇ ಟಿ-20 ಪಂದ್ಯ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ 

ಇಲ್ಲಿನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕಟಕ್: ಇಲ್ಲಿನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 ದಕ್ಷಿಣ ಆಫ್ರಿಕಾ ತಂಡದಲ್ಲಿ ಇಬ್ಬರು ಆಟಗಾರರು ಬದಲಾಗಿದ್ದಾರೆ.  ವಿಕೆಟ್ ಕೀಪರ್ - ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರ ಕೈಗೆ ಗಾಯವಾಗಿರುವುದರಿಂದ ಅವರ ಬದಲಿಗೆ ಹೆನ್ರಿಕ್ ಕ್ಲಾಸೆನ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ಬದಲಿಗೆ ರೀಜಾ ಹೆಂಡ್ರಿಕ್ಸ್ ಆಟವಾಡುತ್ತಿದ್ದಾರೆ. 

ರಿಷಭ್ ಪಂತ್ ನಾಯಕತ್ವದ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.  ಭಾರತ ತಂಡ ಮೂರು ದಿನಗಳ ಹಿಂದೆ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೋಲುವ ಮೂಲಕ 0-1ರ ಹಿನ್ನೆಡೆ ಅನುಭವಿಸಿತ್ತು.

ಭಾರತ ತಂಡ ಇಂತಿದೆ: ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್) ಋತುರಾಜ್ ಗಾಯಕ್ ವಾಡ್, ಶ್ರೇಯಸ್ ಅಯ್ಯರ್,  ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯಜುವೇಂದ್ರ ಚಾಹಲ್.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT