ವೆಸ್ಟ್ ಇಂಡೀಸ್ ಆಟಗಾರರು 
ಕ್ರಿಕೆಟ್

ಪಾಕಿಸ್ತಾನ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ, ಬಿರುಗಾಳಿಯಿಂದ ರದ್ದು

ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.

ಮುಲ್ತಾನ್: ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.

ಎರಡೂ ತಂಡಗಳು ಮೈದಾನದಲ್ಲಿದ್ದಾಗ ಭಾರಿ ಬಿರುಗಾಳಿ ಎದ್ದಿತ್ತು. ಆಟಗಾರರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಾಸ್ಕ್ ಮತ್ತು ಕನ್ನಡಕಗಳನ್ನು ಧರಿಸಬೇಕಾಯಿತು. ಚಂಡಮಾರುತದ ಕಾರಣ ಮೈದಾನದಲ್ಲಿ ಗೋಚರತೆ ಗಣನೀಯವಾಗಿ ಕುಗ್ಗಿತ್ತು. ಈ ಸಂದರ್ಭದಲ್ಲಿ ಪಂದ್ಯವನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು.

ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡುವಾಗ 269 ರನ್ ಗಳಿಸಿತು. ಈ ಪಂದ್ಯದಲ್ಲಿ ಇಮಾಮ್ -ಉಲ್ ಹಕ್  ಪಾಕ್ ಪರ 62 ರನ್ ಗಳಿಸಿದರು. ಆದರೆ, ನಾಯಕ ಬಾಬರ್ ಅಜಮ್ ಕೇವಲ 1 ರನ್ ಗಳಿಸಿದರು. ಈ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ಗೆದ್ದುಕೊಂಡಿತು. ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲು ಅನುಭವಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ