ಅಫ್ಘಾನಿಸ್ಥಾನದ ವಿರುದ್ಧ ಲಂಕಾಗೆ 6 ವಿಕೆಟ್ ಗಳ ಜಯ 
ಕ್ರಿಕೆಟ್

ಟಿ20 ವಿಶ್ವಕಪ್; ಅಫ್ಘಾನಿಸ್ಥಾನದ ವಿರುದ್ಧ ಲಂಕಾಗೆ 6 ವಿಕೆಟ್ ಗಳ ಜಯ

ಟಿ20 ವಿಶ್ವಕಪ್ ಪಂದ್ಯದಲ್ಲಿ ಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು 6 ವಿಕೆಟ್ ಗಳ ಅಂತರದಿಂದ ಮಣಿಸಿದೆ.

ಪರ್ತ್: ಟಿ20 ವಿಶ್ವಕಪ್ ಪಂದ್ಯದಲ್ಲಿ ಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು 6 ವಿಕೆಟ್ ಗಳ ಅಂತರದಿಂದ ಮಣಿಸಿದೆ. ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 8 ವಿಕೆಟ್ ಗಳ ನಷ್ಟಕ್ಕೆ 144 ರನ್ ಗಳಿಸಿತ್ತು, ಆರಂಭಿಕ ಆಟಗಾರರಾದ ರೆಹಮಾನುಲ್ಲಾ ಗುರ್ಬಜ್, ಉಸ್ಮಾನ್ ಘನಿ ಅನುಕ್ರಮವಾಗಿ 28-27 ರನ್ ಗಳನ್ನು ಗಳಿಸಿದ್ದರು.
 
ಲಂಕಾ 18.3 ಓವರ್ ಗಳಲ್ಲಿ ಟಾರ್ಗೆಟ್ ನ್ನು ತಲುಪಿದ್ದು, ಧನಂಜಯ ಡಿ ಸಿಲ್ವ 42 ಎಸೆತಗಳಲ್ಲಿ 66 ರನ್ ಗಳಿಸಿದ್ದು ತಂಡಕ್ಕೆ ಸುಲಭವಾಗಿ ಗುರಿ ತಲುಪಲು ಸಾಧ್ಯವಾಯಿತು.
 
ಲಂಕಾ ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ವನಿಂದು ಹಸರಂಗ 13 ರನ್ ನೀಡಿ 3 ವಿಕೆಟ್ ಪಡೆದು ಅತ್ಯುತ್ತಮ ಬೌಲರ್ ಎನಿಸಿದರು. ಪೇಸರ್ ಲಹಿರು ಕುಮಾರ 30 ರನ್ ನೀಡಿ 2 ವಿಕೆಟ್ ಗಳಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT