ಪಾಕ್ ಆಟಗಾರರು 
ಕ್ರಿಕೆಟ್

ಟಿ-20 ವಿಶ್ವಕಪ್: ಬಾಂಗ್ಲಾ ವಿರುದ್ಧ ಪಾಕಿಸ್ತಾನಕ್ಕೆ 5 ವಿಕೆಟ್ ಗೆಲುವು, ಸೆಮಿಫೈನಲ್ ಪ್ರವೇಶ

ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ಇಂದು ನಡೆದ ವಿಶ್ವಕಪ್ ಟಿ-20 ಸೂಪರ್ 12 ರ ಘಟ್ಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದೆ.

ಆಡಿಲೇಡ್: ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ಇಂದು ನಡೆದ ವಿಶ್ವಕಪ್ ಟಿ-20 ಸೂಪರ್ 12 ರ ಘಟ್ಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದೆ.

ಮಾಡು ಇಲ್ಲವೇ ಮಡಿ ಎಂಬಂತಿದ್ದ ಪಂದ್ಯದಲ್ಲಿ ವೇಗಿ ಶಹೀನ್ ಶಾನ್ ಆಫ್ರಿದಿ ನಾಲ್ಕು ವಿಕೆಟ್ ಕಬಳಿಸುವುದರೊಂದಿಗೆ ಪಾಕಿಸ್ತಾನ ತಂಡ ಸೆಮಿಫೈನಲ್ ಪ್ರವೇಶಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು. 

ಸೂಪರ್ 12 ರ ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಂತರ ಸೋತ ನಂತರ ಪಾಕಿಸ್ತಾನ ಸೆಮಿಫೈನಲ್ ಗೆ ತಲುಪುದು ತ್ರಾಸದಾಯಕವಾಗಿತ್ತು. ಆದರೆ, ಇದೀಗ ಬಾಂಗ್ಲಾದೇಶ ವಿರುದ್ಧ ಗೆಲ್ಲುವ ಮೂಲಕ ವಿಶ್ವಕಪ್ ಗೆಲ್ಲುವ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ.

ಇದಕ್ಕೂ ಮುನ್ನ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ ಕೇವಲ 127 ರನ್ ಗಳಿಸಿತು. ಶಹೀನ್ 22 ರನ್ ಗಳಿಗೆ ನಾಲ್ಕು ವಿಕೆಟ್ ಪಡೆದರೆ, ಮೊಹಮ್ಮದ್ ರಿಜ್ವಾನ್ 32, ಮೊಹಮ್ಮದ್ ಹ್ಯಾರಿಸ್, 31, ಶಾನ್ ಮಸೂದ್ ಅಜೇಯ 24 ರನ್ ಗಳಿಸುವುದರೊಂದಿಗೆ ಪಾಕಿಸ್ತಾನ 18.1 ಓವರ್ ಗಳಲ್ಲಿ 128 ರನ್ ಗಳಿಸುವ ಮೂಲಕ ಸೆಮಿಫೈನಲ್ ಗೆ ಲಗ್ಗೆ ಇಟ್ಟಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!