ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!

ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್  ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್  ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು. 

ಆಡಿಲೇಡ್: ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್  ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್  ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ 12ರ  ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು. 

ಇನ್ನೂ  ಇದೇ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ಗೆದ್ದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದ್ದು, ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗುವ ಸಾಧ್ಯತೆಯಿದೆ.

ಆಡಿಲೇಡ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್   4 ವಿಕೆಟ್ ನಷ್ಟಕ್ಕೆ 158 ಗಳಿಸಿದರೆ, ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರ ಬಿದ್ದಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel