ಜಸ್ಪ್ರೀತ್ ಬೂಮ್ರಾ 
ಕ್ರಿಕೆಟ್

ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಐಸಿಸಿ ಟಿ-20 ವಿಶ್ವಕಪ್ ನಿಂದ ಹೊರಗೆ: ಬಿಸಿಸಿಐ 

ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡದಿಂದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬೂಮ್ರಾ ಹೊರಗುಳಿಯಲಿದ್ದಾರೆ.

ನವದೆಹಲಿ: ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡದಿಂದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬೂಮ್ರಾ  ಹೊರಗುಳಿಯಲಿದ್ದಾರೆ.

ಈ ವಿಷಯವನ್ನು ಬಿಸಿಸಿಐ ವೈದ್ಯಕೀಯ ತಂಡ ಖಚಿತಪಡಿಸಿದೆ. ವಿವರವಾದ ಮೌಲ್ಯಮಾಪನ ಹಾಗೂ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬೆನ್ನು ನೋವಿನ ಕಾರಣದಿಂದ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ-20 ಸರಣಿಯಿಂದಲೂ ಬೂಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಶೀಘ್ರದಲ್ಲೇ ಜಸ್ಪ್ರೀತ್ ಬುಮ್ರಾ ಅವರ ಬದಲಿ ಆಟಗಾರನನ್ನು ಹೆಸರಿಸಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ; Video

Operation Sindoor ಬಳಿಕ ಪಂಜಾಬ್ ಅಸ್ಥಿರಕ್ಕೆ ಪಾಕ್ proxy war, 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

ಕೋವಿಡ್ ಹಗರಣ: ರಾಜ್ಯ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಕೋಗಿಲು ಲೇಔಟ್ ತೆರವು: ಬಿಜೆಪಿ 'ಸತ್ಯ ಶೋಧನಾ ಸಮಿತಿ' ರಚನೆ; 'ಮಿನಿ ಬಾಂಗ್ಲಾದೇಶ' ಕುರಿತು ವರದಿ!

SCROLL FOR NEXT