ಸೂರ್ಯ ಕುಮಾರ್ 
ಕ್ರಿಕೆಟ್

ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್  ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ  ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ಪರ್ತ್: ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್  ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾಗುವುದರೊಂದಿಗೆ ಆರಂಭದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಬಂದ ಸೂರ್ಯಕುಮಾರ್ ಯಾದವ್ 68 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ 133 ರನ್ ಗಳಿಸಲು ನೆರವಾದರು. 

ಉಳಿದಂತೆ ದೀಪಕ್ ಹೂಡಾ ಶೂನ್ಯಕ್ಕೆ ಔಟಾದರೆ, ಹಾರ್ದಿಕ್ ಪಾಂಡ್ಯ 2, ದಿನೇಶ್ ಕಾರ್ತಿಕ್ 6, ಆರ್. ಅಶ್ವಿನ್ 7, ಭುವನೇಶ್ವರ್ ಕುಮಾರ್ 4 ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!