ಟೀಂ ಇಂಡಿಯಾ 
ಕ್ರಿಕೆಟ್

ಮೊದಲ ಟಿ20 ಪಂದ್ಯ: ದಕ್ಷಿಣ ಆಫ್ರಿಕಾವನ್ನು 106 ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ!

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 106 ರನ್ ಗಳಿಗೆ ಕಟ್ಟಿಹಾಕಿದೆ.

ತಿರುವನಂತಪುರ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 106 ರನ್ ಗಳಿಗೆ ಕಟ್ಟಿಹಾಕಿದೆ.

ತಿರುವನಂತಪುರದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಪೇರಿಸಿದೆ. ಆಫ್ರಿಕಾ ಪರ ಮಾರ್ಕ್ರಾಮ್ 25, ಪರ್ನೆಲ್ 24 ಮತ್ತು ಕೇಶವ್ ಮಹಾರಾಜ್ 41 ರನ್ ಪೇರಿಸಿದ್ದಾರೆ.

ಭಾರತದ ಪರ ಬೌಲಿಂಗ್ ನಲ್ಲಿ ಹರ್ಷ್ ದೀಪ್ ಸಿಂಗ್ 3, ದೀಪಕ್ ಚಹಾರ್ ಮತ್ತು ಹರ್ಷಲ್ ಪಟೇಲ್ ತಲಾ 2 ವಿಕೆಟ್ ಹಾಗೂ ಅಕ್ಸರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT