ಆರ್ ಸಿಬಿ ತಂಡ 
ಕ್ರಿಕೆಟ್

IPL 2023: ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ಲಖನೌಗೆ 213 ರನ್ ಗಳ ಬೃಹತ್ ಗುರಿ!

IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.

ಬೆಂಗಳೂರು: IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ಲಖನೌಗೆ ಗೆಲುವಿಗೆ 213 ರನ್‌ಗಳ ಗುರಿ ನೀಡಿದೆ. 

ಬೆಂಗಳೂರು ಪರ ನಾಯಕ ಫಾಫ್ ಡು ಪ್ಲೆಸಿಸ್ (79*) ವಿರಾಟ್ ಕೊಹ್ಲಿ (61) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (59) ಅರ್ಧಶತಕ ಗಳಿಸಿದರು. ಟಾಪ್ 3 ಬ್ಯಾಟ್ಸ್‌ಮನ್‌ಗಳು 50ಕ್ಕೂ ಹೆಚ್ಚು ರನ್ ಗಳಿಸಿರುವುದು ಆರ್‌ಸಿಬಿಗೆ ಇದೇ ಮೊದಲು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. 

ಡು ಪ್ಲೆಸಿಸ್ ಮೊದಲು ಕೊಹ್ಲಿಯೊಂದಿಗೆ 96 ರನ್ ಸೇರಿಸಿದರು, ನಂತರ ನಾಯಕ ಮ್ಯಾಕ್ಸ್‌ವೆಲ್ ಜೊತೆ ಶತಕದ ಜೊತೆಯಾಟ ನೀಡಿದರು. ಕೊನೆಯ 5 ಓವರ್‌ಗಳಲ್ಲಿ ಲಕ್ನೋ 75 ರನ್‌ಗಳನ್ನು ಚಚ್ಚಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ