ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಪಿಎಲ್ ನ ಮಾಜಿ ಆಟಗಾರನ ವಿರುದ್ಧ ಅತ್ಯಾಚಾರದ ಆರೋಪ ಸಾಬೀತು! 

ಐಪಿಎಲ್ ನ ಮಾಜಿ ಆಟಗಾರ, ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ

ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ
Srinivas Rao BV
Updated On : 30 Dec 2023, 2:44 pm

ಕಠ್ಮಂಡು: ಐಪಿಎಲ್ ನ ಮಾಜಿ ಆಟಗಾರ, ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ 

ಸಂದೀಪ್ ಲಾಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂದೀಪ್ ಲಾಮಿಚಾನೆ ಜಗತ್ತಿನಾದ್ಯಂತ ಮುಖ್ಯ ಟಿ20 ಲೀಗ್ ನಲ್ಲಿ ಭಾಗಿಯಾಗಿರುವ ಏಕೈಕ ನೇಪಾಳ ಕ್ರಿಕೆಟಿಗರಾಗಿದ್ದಾರೆ.

2022 ರಲ್ಲಿ ಈತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಈತನ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದ್ದರು. ಪರಿಣಾಮ ಸಂದೀಪ್ ಲಮಿಚಾನೆಯನ್ನು ನೇಪಾಳ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಅಮಾನತುಗೊಳಿಸಲಾಗಿತ್ತು. 

Advertisement

Advertisement

ಇದನ್ನೂ ಓದಿ: ಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!

"ನಾವು ಈ ತೀರ್ಪನ್ನು ನಿರೀಕ್ಷಿಸಿರಲಿಲ್ಲ... ನಾವು ಹತಾಶರಾಗಿದ್ದೇವೆ" ಎಂದು ವಕೀಲ ಸಬಿತಾ ಭಂಡಾರಿ ಬರಾಲ್ ರಾಯಿಟರ್ಸ್ಗೆ ಕಠ್ಮಂಡು ಜಿಲ್ಲಾ ನ್ಯಾಯಾಲಯದ ಶುಕ್ರವಾರದ ತೀರ್ಪಿನ ಬಗ್ಗೆ ತಿಳಿಸಿದರು. "ನಾವು ಖಂಡಿತವಾಗಿಯೂ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ವಕೀಲರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments