ಶುಭ್ಮನ್ ಗಿಲ್ 
ಕ್ರಿಕೆಟ್

ಟಿ20 ಶತಕದ ಮೂಲಕ ಕೊಹ್ಲಿ ದಾಖಲೆ ಪುಡಿಗಟ್ಟಿದ ಶುಭ್ಮನ್ ಗಿಲ್

ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಶತಕ ದಾಖಲಿಸಿದ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. 

ಅಹ್ಮದಾಬಾದ್:ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಶತಕ ದಾಖಲಿಸಿದ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. 

63 ಎಸೆತಗಳಲ್ಲಿ 126 ರನ್ ಗಳಿಸಿದ ಶುಭ್ಮನ್ ಗಿಲ್, 200 ರ ಸ್ಟ್ರೈಕ್ ರೇಟ್ ನಲ್ಲಿ ಶತಕ ದಾಖಲಿಸಿದ್ದಾರೆ. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಏಷ್ಯಾ ಕಪ್ ಸರಣಿಯಲ್ಲಿ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 122 ರನ್ ಗಳಿಸಿದ್ದರು. 

23 ವರ್ಷದ ಗಿಲ್ ಕ್ರಿಕೆಟ್ ನ ಪ್ರತಿ ಫಾರ್ಮ್ಯಾಟ್ ನಲ್ಲೂ ಶತಕ ಹೊಂದಿರುವ ಅತ್ಯಂತ ಕಿರಿಯ ಬ್ಯಾಟ್ಸ್ ಮನ್ ಆಗಿದ್ದಾರೆ. ಎಲ್ಲಾ ಫಾರ್ಮಾಟ್ ಗಳಲ್ಲೂ ಶತಕ ದಾಖಲಿಸಿರುವ ಭಾರತದ 5 ನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾಗಿದ್ದಾರೆ. ಸುರೇಶ್ ರೈನಾ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಎಲ್ಲಾ ಫಾರ್ಮಾಟ್ ಗಳಲ್ಲೂ ಶತಕ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!