ಭಾರತೀಯ ಆಟಗಾರ್ತಿಯರು 
ಕ್ರಿಕೆಟ್

ಐಸಿಸಿ ಮಹಿಳಾ ಟಿ-20 ವಿಶ್ವಕಪ್: ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತದ ವನಿತೆಯರ ಹಣಾಹಣಿ

ಐಸಿಸಿ ಅಂಡರ್ 19 ಮಹಿಳೆಯರ ಟಿ-20 ವಿಶ್ವಕಪ್ ನಲ್ಲಿ ಭಾರತ ಟ್ರೋಫಿ ಗೆಲುವು  ಕ್ರೀಡಾ ಅಭಿಮಾನಿಗಳಲ್ಲಿ ಇನ್ನೂ ಹಸಿರಾಗಿ ಇರುವಾಗಲೇ ಹಿರಿಯ ಮಹಿಳಾ ತಂಡ ಇದೀಗ, ಚುಟುಕು ಕ್ರಿಕೆಟ್ ಮಾದರಿಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಕೇಪ್ ಟೌನ್:  ಐಸಿಸಿ ಅಂಡರ್ 19 ಮಹಿಳೆಯರ ಟಿ-20 ವಿಶ್ವಕಪ್ ನಲ್ಲಿ ಭಾರತ ಟ್ರೋಫಿ ಗೆಲುವು  ಕ್ರೀಡಾ ಅಭಿಮಾನಿಗಳಲ್ಲಿ ಇನ್ನೂ ಹಸಿರಾಗಿ ಇರುವಾಗಲೇ ಹಿರಿಯ ಮಹಿಳಾ ತಂಡ ಇದೀಗ, ಚುಟುಕು ಕ್ರಿಕೆಟ್ ಮಾದರಿಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಇಂದು ಸಂಜೆ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ನಲ್ಲಿ  ಭಾರತೀಯ ಮಹಿಳಾ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆರಂಭಿಕ ಪಂದ್ಯವನ್ನಾಡಲಿದೆ. 

ಪಾಕ್ ಮಹಿಳಾ ತಂಡದ ನಾಯಕಿ ಬಿಸ್ಮಾ ಮರೂಫ್ ಇಂದಿನ ಪಂದ್ಯದಲ್ಲಿ ದೇಶದ ಪ್ರದರ್ಶನವನ್ನು ಸುಧಾರಿಸಿಕೊಂಡು ತಂಡದ ಅದೃಷ್ಟವನ್ನು ಬದಲಾಯಿಸುವತ್ತಾ ಎದುರು ನೋಡುತ್ತಿದ್ದು, ಭಾರತ ತಂಡದಲ್ಲಿ ಬಲಿಷ್ಠ ಬ್ಯಾಟಿಂಗ್ ನತ್ತ ನಾಯಕಿ ಹರ್ಮನ್ ಪ್ರೀತ್ ಕೌರ್ ಗಮನ ಕೇಂದ್ರೀಕರಿಸಿದ್ದಾರೆ.

ಪಾಕ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ರೇಣುಕಾ ಸಿಂಗ್ ಅವರ ಪ್ರದರ್ಶನ ಪ್ರಮುಖ ಪಾತ್ರ ವಹಿಸಲಿದೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದಾಗಿ ಉಪ ನಾಯಕಿ ಸ್ಮೃತಿ ಮಂದನಾ ಈ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!