ಸಂಗ್ರಹ ಚಿತ್ರ 
ಕ್ರಿಕೆಟ್

ಎರಡನೇ ಟಿ20 ಪಂದ್ಯ: ಲಂಕಾ ಸ್ಫೋಟಕ ಬ್ಯಾಟಿಂಗ್; ಭಾರತಕ್ಕೆ 207 ರನ್ ಗಳ ಬೃಹತ್ ಗುರಿ

ಎರಡನೇ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಶ್ರೀಲಂಕಾ ಭಾರತಕ್ಕೆ 207 ರನ್‌ಗಳ ಬೃಹತ್ ಗುರಿ ನೀಡಿದೆ. 

ಪುಣೆ: ಎರಡನೇ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಶ್ರೀಲಂಕಾ ಭಾರತಕ್ಕೆ 207 ರನ್‌ಗಳ ಬೃಹತ್ ಗುರಿ ನೀಡಿದೆ. 

ಈ ಪಂದ್ಯದ ಆರಂಭದಲ್ಲಿ ಉತ್ತಮ ಒಪನಿಂಗ್ ಪಡೆದ ಶ್ರೀಲಂಕಾ ಬಳಿಕ ಮಧ್ಯಮ ಓವರ್‌ಗಳಲ್ಲಿ ತತ್ತರಿಸಿದರೂ ಕೊನೆಯಲ್ಲಿ ನಾಯಕ ದಸುನ್ ಶನಕ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಸ್ಕೋರನ್ನು 206 ರನ್‌ಗಳಿಗೆ ಕೊಂಡೊಯ್ದರು.

ಶ್ರೀಲಂಕಾ ಪರ ಕುಶಾಲ್ ಮೆಂಡಿಸ್ ಮತ್ತು ದಸುನ್ ಶನಕ ಅರ್ಧಶತಕ ಗಳಿಸಿದರು. ಭಾರತದ ಪರ ಉಮ್ರಾನ್ ಮಲಿಕ್ ಮೂರು ವಿಕೆಟ್ ಪಡೆದರು.

ಲಂಕಾ ಪರ ಬ್ಯಾಟಿಂಗ್ ನಲ್ಲಿ ನಿಶಾಂಕ್ 33, ಕೌಸಲ್ ಮೆಂಡಿಸ್ 52, ಚರಿತಾ ಅಸಲಂಕಾ 37 ಹಾಗೂ ದುಸನ್ ಶಂಕರ ಅಜೇಯ 56 ರನ್ ಪೇರಿಸಿದ್ದಾರೆ. 

ಭಾರತ ಪರ ಬೌಲಿಂಗ್ ನಲ್ಲಿ ಉಮ್ರಾನ್ ಮಲಿಕ್ 3, ಅಕ್ಷರ್ ಪಟೇಲ್ 2 ಮತ್ತು ಯುಜುವೇಂದ್ರ ಚಹಾಲ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ