ಶ್ರೇಯಸ್ ಅಯ್ಯರ್ 
ಕ್ರಿಕೆಟ್

IND Vs NZ ODI: ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಯಿಂದ ಶ್ರೇಯಸ್ ಐಯ್ಯರ್ ಔಟ್

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಮುಂಬೈ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಮುಂದಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ತೆರಳಲಿದ್ದಾರೆ.

ಶ್ರೇಯಸ್ ಅಯ್ಯರ್ ಅವರ ಬದಲಿಗೆ ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಿದೆ.

ಜನವರಿ 18ರಂದು ಹೈದರಾಬಾದಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯವು ನಡೆಯಲಿದೆ.

ಏಕದಿನ ಸರಣಿಗೆ ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ರಜತ್ ಪಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆಯಲ್ಲಿ ಕಟ್ಟಡದ ಮೇಲೆ ಬಿದ್ದ ಕಸದ ರಾಶಿ, ಬಿಲ್ಡಿಂಗ್ ಕುಸಿತ; ಅವಶೇಷಗಳಡಿ ಸಿಲುಕಿದ 16 ಮಂದಿ

ಭೇಟಿಯಾದ 20 ದಿನಕ್ಕೆ ಪುಟ್ಟ ಅಭಿಮಾನಿನ ಕಳೆದುಕೊಂಡ DCM: ಹೃದಯ ಒಡೆದಂತಾಗಿದೆ Pawan Kalyan ಭಾವುಕ ಪೋಸ್ಟ್!

'' ಬೆದರಿಕೆ ಯುಗ ಮುಗಿಯಿತು'' ಯಾವುದೇ ದುಷ್ಟತನ ಎದುರಿಸಲು ಸಿದ್ಧ, ಡೊನಾಲ್ಡ್ ಟ್ರಂಪ್ ಗೆ ಇರಾನ್ ನಾಯಕರ ತಿರುಗೇಟು!

ಅಮೆರಿಕ-ಇರಾನ್ ಒಪ್ಪಂದ "ಮುಗಿದಿದೆ": ಟ್ರಂಪ್ ಘೋಷಣೆ ಬೆನ್ನಲ್ಲೇ ಕುಸಿದ ಷೇರು ಮಾರುಕಟ್ಟೆ; ಸೆನ್ಸೆಕ್ಸ್ 1,650 ಅಂಕಗಳ ಕುಸಿತ

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ- ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ!