ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟ್ನರ್
Nagaraja AB
Updated On : 27 Jan 2023, 7:30 pm

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್  ಆಯ್ಕೆ ಮಾಡಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಟಿ-20 ಪಂದ್ಯದಲ್ಲೂ ಕಿವೀಸ್ ವಿರುದ್ಧ ಗೆದ್ದು ದಾಖಲೆ ಮಾಡುವ ತವಕದಲ್ಲಿದೆ.  

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ , ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ವಿರಾಮದಲ್ಲಿದ್ದು ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಮಿಂಚುವ ಅವಕಾಶವಿದೆ. 

ಟೀಂ ಇಂಡಿಯಾ ಇಂತಿದೆ: ಇಶಾನ್ ಕಿಶಾನ್ (ವಿಕೆಟ್ ಕೀಪರ್) ಶುಭ್ ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್ , ಉಮ್ರಾನ್ ಮಲ್ಲಿಕ್, ಅರ್ಶದೀಪ್ ಸಿಂಗ್ 

Advertisement

Advertisement

ನ್ಯೂಜಿಲೆಂಡ್ ತಂಡ ಇಂತಿದೆ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್) ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ) ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments