ಆಸ್ಟ್ರೇಲಿಯಾ ತಂಡ 
ಕ್ರಿಕೆಟ್

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.

ವಿಶಾಖಪಟ್ಟಣಂ: ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ. 

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದರು. 

ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 13, ಶುಭ್ಮನ್ ಗಿಲ್ 0, ವಿರಾಟ್ ಕೊಹ್ಲಿ 31, ಸೂರ್ಯಕುಮಾರ್ ಯಾದವ್ 0, ಕೆಎಲ್ ರಾಹುಲ್ 9, ಹಾರ್ದಿಕ್ ಪಾಂಡ್ಯ 1, ರವೀಂದ್ರ ಜಡೇಜಾ 16 ಮತ್ತು ಅಕ್ಷರ್ ಪಟೇಲ್ ಅಜೇಯ 29 ರನ್ ಬಾರಿಸಿದ್ದಾರೆ.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 5 ವಿಕೆಟ್, ಸೀನ್ ಅಬಾಟ್ 3 ಮತ್ತು ನಾಥನ್ ಎಲ್ಲಿಸ್ 2 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಜಯ ಗಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT