ಭಾರತ ತಂಡ 
ಕ್ರಿಕೆಟ್

ನಿರ್ಣಾಯಕ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; 3 ವಿಕೆಟ್ ಪತನ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದು 20 ಓವರ್ ಗಳ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 106 ರನ್ ಪೇರಿಸಿದೆ.

ಆಸ್ಟ್ರೇಲಿಯಾ ಪರ ಹೆಡ್ 33, ಮಿಚೆಲ್ ಮಾರ್ಷ್ 47 ಬಾರಿಸಿ ಔಟಾಗಿದ್ದರೆ, ಡೇವಿಡ್ ವಾರ್ನರ್ ಅಜೇಯ 16 ಮತ್ತು ಲ್ಯಾಬುಸ್ಚಾಗ್ನೆ ಅಜೇಯ 9 ರನ್ ಗಳಿಸಿ ಆಡುತ್ತಿದ್ದಾರೆ. ಭಾರತದ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಇಂದು ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಕೊನೆಗೂ ಸುರಿದ ಮಳೆರಾಯ, ನಿಟ್ಟಿಸಿರುವ ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?