ಆರ್ ಸಿಬಿ ತಂಡ 
ಕ್ರಿಕೆಟ್

IPL 2023: ಆರ್ ಸಿಬಿ ಮತ್ತು ಲಖನೌ ತಂಡಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತ

ಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಆರ್ ಸಿಬಿ ಮತ್ತು ಲಖನೌ ತಂಡದ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. 

ಬೆಂಗಳೂರು: ಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಆರ್ ಸಿಬಿ ಮತ್ತು ಲಖನೌ ತಂಡದ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿತ್ತು. ಆರಂಭಿಕರಾಗಿ ಕಣಕ್ಕೀಳಿದ ವಿರಾಟ್ ಕೊಹ್ಲಿ 31 ರನ್ ಗಳಿಸಿ ಔಟಾದರೆ, ಫಾಫ್ ಡುಪ್ಲೇಸಿಸ್ ಅಜೇಯ 40 ರನ್ ಗಳಿಸಿ ಆಡುತ್ತಿದ್ದಾರೆ. 

ಇನ್ನುಳಿದಂತೆ ಅನುಜ್ ರಾವತ್ 9, ಗ್ಲೇನ್ ಮ್ಯಾಕ್ಸ್ ವೆಲ್ 4, ಸುಯಶ್ ಪ್ರಭುದೇಸಾಯಿ 6 ರನ್ ಗಳಿಸಿ ಔಟಾಗಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಅಜೇಯ 1 ರನ್ ಗಳಿಸಿದ್ದಾರೆ. ಆರ್ ಸಿಬಿ 15.2 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 93 ರನ್ ಪೇರಿಸಿದೆ. 

ಲಖನೌ ಪರ ರವಿ ಬಿಷ್ಣೋಯ್ 2, ಅಮಿತ್ ಮಿಶ್ರಾ ಹಾಗೂ ಗೌತಮ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel