ನರೇಂದ್ರ ಮೋದಿ ಸ್ಟೇಡಿಯಂ ಬಳಿ ತುಂಬಿರುವ ಜನಸಾಗರ 
ಕ್ರಿಕೆಟ್

ಭಾರತ- ಆಸೀಸ್ ವಿಶ್ವಕಪ್ ಫೈನಲ್: ನರೇಂದ್ರ ಮೋದಿ ಸ್ಟೇಡಿಯಂನತ್ತ ಹರಿದುಬಂದ ಜನಸಾಗರ! ವಿಡಿಯೋ 

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಸ್ಟೇಡಿಯಂ ಒಳಗೆ ಹಾಗೂ ಹೊರಗ ಎಲ್ಲಿ ನೋಡಿದರೂ ಜನವೋ ಜನ!ನೀಲಿ ಸಮುದ್ರದಂತೆ ಗೋಚರಿಸುತ್ತಿದೆ. ತ್ರಿವರ್ಣ ಧ್ವಜ ಹಿಡಿದ ಅಭಿಮಾನಿಗಳು, ಭಾರತ ಪರ ಜಯಘೋಷ ಮೊಳಗಿಸುತ್ತಾ, ಗೆದ್ದು ಬರಲಿ ಎಂಬ ಶುಭ ಕೋರುತ್ತಿದ್ದಾರೆ.

ಇದೇ ವೇಳೆ ಮಾತನಾಡಿದ ಟೀಂ ಇಂಡಿಯಾ ಬೆಂಬಲಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿ ಸುಧೀರ್ ಕುಮಾರ್ ಚೌಧರಿ,  ಭಾರತ ತಂಡ 2011 ರ ಗೆಲುವನ್ನು ಪುನರಾವರ್ತಿಸುತ್ತದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಗಳಿಸಿ 450 ರನ್‌ಗಳ ಗುರಿ ನೀಡಿ ಸುಲಭವಾಗಿ ಗೆಲ್ಲಬೇಕೆಂದು  ಬಯಸುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!