ವಿರಾಟ್ ಕೊಹ್ಲಿ 
ಕ್ರಿಕೆಟ್

ವಿಶ್ವಕಪ್ 2023: ಭಾರತಕ್ಕೆ 4ನೇ ಆಘಾತ; ಅರ್ಧಶತಕ ಸಿಡಿಸಿ ವಿರಾಟ್ ಕೊಹ್ಲಿ ಔಟ್, 29 ಓವರ್ ಮುಕ್ತಾಯಕ್ಕೆ ಭಾರತ 149/4!

ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ 4ನೇ ಆಘಾತ ಎದುರಾಗಿದೆ. ಅರ್ಧ ಶತಕ ಸಿಡಿಸಿ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿ ಬೌಲ್ಡ್ ಆಗಿ ಪೆಲಿವಿಯನ್ ಸೇರಿಸಿದರು.

ಅಹಮದಾಬಾದ್: ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ 4ನೇ ಆಘಾತ ಎದುರಾಗಿದೆ. ಅರ್ಧ ಶತಕ ಸಿಡಿಸಿ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿ ಬೌಲ್ಡ್ ಆಗಿ ಪೆಲಿವಿಯನ್ ಸೇರಿಸಿದರು.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಇನ್ನು 80 ಓವರ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ವಿರಾಟ್ ಕೊಹ್ಲಿ 54 ಮತ್ತು ಕೆಎಲ್ ರಾಹುಲ್ ಅಜೇಯ 42 ರನ್ ತಂಡ ಅಲ್ಪಮೊತ್ತಕ್ಕೆ ಕುಸಿಯುವುದನ್ನು ತಪ್ಪಿಸಿತು. 

ಸದ್ಯ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಪ್ಯಾಟ್ ಕಮಿನ್ಸ್ 2, ಮಿಚೆಲ್ ಸ್ಟಾರ್ಕ್ ಮತ್ತು ಗ್ಲೇನ್ ಮ್ಯಾಕ್ಸ್ ವೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್