ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ 
ಕ್ರಿಕೆಟ್

ಐಪಿಎಲ್ ಹರಾಜು 2024: ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿ

ಈ ಬಾರಿ ದುಬೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಗಾಗಿ ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ.

ಮುಂಬೈ: ಈ ಬಾರಿ ದುಬೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಗಾಗಿ ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ.

ಪ್ರತೀ ವರ್ಷದಂತೆ ಈ ಬಾರಿ ಐಪಿಎಲ್ ಕೂಡ ತೀವ್ರ ಕುತೂಹಲ ಕೆರಳಿಸಿದ್ದು, ಕೆಲ ಉದಯೋನ್ಮುಖ ಆಟಗಾರರ ಪರಿಚಯಕ್ಕೆ ವೇದಿಕೆ ಸಿದ್ಧವಾಗ ತೊಡಗಿದೆ. ಐಪಿಎಲ್ ಟೂರ್ನಿ ಆರಂಭಕ್ಕೆ ಆಟಗಾರರ ಹರಾಜಿನ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಹರಾಜು ಪ್ರಕ್ರಿಯೆ ಟೂರ್ನಿ ಆರಂಭವಾಗುವ ಮೊದಲು ನಡೆಯುವ ಅತ್ಯಂತ ದೊಡ್ಡ ಚಟುವಟಿಕೆಯಲ್ಲಿ ಒಂದಾಗಿದೆ. ಲೀಗ್‌ನಲ್ಲಿ ಭಾಗವಹಿಸುವ ತಂಡಗಳಿಗೆ ಇದು ಒಂದು ರೀತಿಯ 'ರೀಷಫ್ಲರ್' ಆಗಿದ್ದು, ಆಟಗಾರರನ್ನು ಹರಾಜಿಗೆ ಹಾಕಿ ಬಿಡ್ಡಿಂಗ್ ಪ್ರಾರಂಭಿಸಲಾಗುತ್ತದೆ. 

ಹರಾಜಿನಲ್ಲಿ ಆಟಗಾರನನ್ನು ಕೊಳ್ಳಲು ಬಯಸುವ ತಂಡಗಳು ಆ ಆಟಗಾರನು ತಮ್ಮ ತಂಡಕ್ಕೆ ಸೇರಲು ಬಯಸಿದರೆ ಹೆಚ್ಚಿನ ಮೊತ್ತವನ್ನು ಬಿಡ್ ಮಾಡಬೇಕಾಗುತ್ತದೆ. ಹೊಸ ಆಟಗಾರರನ್ನು ಪಡೆಯಲು ಮತ್ತು ಅವರ ತಂಡವನ್ನು ಬಲಪಡಿಸಲು ಅವಕಾಶವನ್ನು ಇದೊಂದು ಉತ್ತಮ ಅವಕಾಶವಾಗಿದೆ. IPL 2024 ರ ಹರಾಜು ಡಿಸೆಂಬರ್ 19, 2023 ರಂದು ದುಬೈನಲ್ಲಿ ನಡೆಯಲಿದೆ. 

ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT