ಐಸಿಸಿ ವಿಶ್ವಕಪ್ (ಸಂಗ್ರಹ ಚಿತ್ರ) 
ಕ್ರಿಕೆಟ್

ವಿಶ್ವಕಪ್: ಪಾಕ್ ಪತ್ರಕರ್ತರಿಗೆ ಸಿಕ್ಕಿಲ್ಲ ವೀಸಾ, ಆದರೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ!

ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ. 

ನವದೆಹಲಿ: ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ. 

ಪಾಕ್ ಪತ್ರಕರ್ತರು ಕೇಳುವ ಪ್ರಶ್ನೆಗಳನ್ನು ಪಾಕ್ ತಂಡದ ಆಟಗಾರರಿಗೆ ಕೇಳಲಾಗುತ್ತದೆ ಎಂದು ಐಸಿಸಿ ಹೇಳಿದೆ. 

ಪಾಕ್ ತಂಡ ಹೈದರಾಬಾದ್ ನಲ್ಲಿ ನಾಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ತರಬೇತಿ ನಡೆಯಲಿದೆ. ಬಳಿಕ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪತ್ರಿಕಾ ಸಂವಾದ ನಡೆಯಲಿದೆ.

ಇದಕ್ಕೂ ಮೊದಲು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸೋಮವಾರ ಐಸಿಸಿಗೆ ಪತ್ರ ಬರೆದಿದ್ದು, ವಿಶ್ವಕಪ್‌ಗೆ ಆಗಮಿಸಲು ಪತ್ರಕರ್ತರು ಮತ್ತು ಅಭಿಮಾನಿಗಳಿಗೆ ಇನ್ನೂ ವೀಸಾ ಸಿಗದಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!