ಟೀಂ ಇಂಡಿಯಾ - ಬಾಂಗ್ಲಾ ಆಟಗಾರರು 
ಕ್ರಿಕೆಟ್

ಐಸಿಸಿ ವಿಶ್ವಕಪ್: ಟೀಂ ಇಂಡಿಯಾ ಗೆಲುವಿಗೆ 257 ರನ್ ಟಾರ್ಗೆಟ್ ನೀಡಿದ ಬಾಂಗ್ಲಾ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ.

ಪುಣೆ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ ಹಾಗೂ ಲಿಟನ್ ದಾಸ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವಿನ ತವಕದಲ್ಲಿರುವ ಟೀಂ ಇಂಡಿಯಾ ಗೆಲುವಿಗೆ 257 ರನ್ ಗಳ ಟಾರ್ಗೆಟ್ ನೀಡಿದೆ.

ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ಲಿಟನ್ ದಾಸ್ 66 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ಅವರು ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!