ಪಾಕ್ ನಾಯಕ ಬಾಬರ್ ಅಜಮ್ , ಶದಬ್ 
ಕ್ರಿಕೆಟ್

ವಿಶ್ವಕಪ್: ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿದ ಪಾಕಿಸ್ತಾನ

ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4  ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.

ಚೆನ್ನೈ: ಇಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4  ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.

ನಾಯಕ ಬಾಬರ್ ಅಜಮ್ ಹಾಗೂ ಸೌದ್ ಶಕೀಲ್ ಅವರ ಅರ್ಧಶತಕ ಹಾಗೂ ಶದಬ್ ಖಾನ್ ಅವರ 43 ರನ್ ಗಳ ನೆರವಿನಿಂದ ಪಾಕಿಸ್ತಾನ 270 ರನ್ ಕಲೆಹಾಕಿತು.

ದಕ್ಷಿಣ ಆಫ್ರಿಕಾ ಪರ ತಬ್ರೈಜ್ ಶಾಮ್ಸಿ 4, ಮಾರ್ಕೊ ಜಾನ್ ಸೇನ್ 3, ಗೆರಾಲ್ಡ್ ಕೊಯ್ಜಿ 2 ವಿಕೆಟ್ ಪಡೆದರು. 271 ರನ್ ಗಳ ಗುರಿಯನ್ನು ಬೆನ್ನಟ್ಟಿರುವ ದಕ್ಷಿಣ ಆಫ್ರಿಕಾ ತಂಡ 13 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿ ಆಟ ಮುಂದುವರೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!