ರೋಹಿತ್ ಶರ್ಮಾ ಮತ್ತಿತರರು 
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಭಾರತ ವಿರುದ್ಧದ ಪಂದ್ಯ, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 29ನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 29ನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಟೂರ್ನಿಯಲ್ಲಿ ಆಡಿರುವ ಎಲ್ಲಾ ಐದು ಪಂದ್ಯಗಳನ್ನು ಗೆದ್ದು ವಿಶ್ವಕಪ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ, ಇಂದಿನ ಪಂದ್ಯ ಗೆದ್ದು ಅಕ್ರ ಸ್ಥಾನಕ್ಕೆ ಜಿಗಿಯಲು ತಯಾರಿ ನಡೆಸಿದೆ. ಮತ್ತೊಂದೆಡೆ ಇಂಗ್ಲೆಂಡ್ ಆಡಿರುವ ಐದು ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದು, ನಾಲ್ಕು ಪಂದ್ಯಗಳಲ್ಲಿ ಸೋಲನು ಅನುಭವಿಸುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ,  ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ , ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್

ಇಂಗ್ಲೆಂಡ್ ತಂಡ ಇಂತಿದೆ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್, ಸ್ಯಾಮ್ ಕರ್ರಾನ್, ಬ್ರೈಡನ್ ಕಾರ್ಸೆ, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

SCROLL FOR NEXT