ಭಾರತ- ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ 
ಕ್ರಿಕೆಟ್

2-0 ಅಂತರದಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಭಾರತದ ವಶ: 2 ನೇ ಏಕದಿನ ಪಂದ್ಯದಲ್ಲಿ 99 ರನ್ ಗಳ ಜಯ

ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-0 ಅಂತರದಿಂದ ಮಣಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. 

ಇಂದೋರ್:  ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-0 ಅಂತರದಿಂದ ಮಣಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. 

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನದ ಪರಿಣಾಮ,  ಭಾರತ 5 ವಿಕೆಟ್‌ಗೆ 399 ರನ್ ಗಳಿಸಿ, ಆಸ್ಟ್ರೇಲಿಯಾ ತಂಡಕ್ಕೆ 400 ರನ್ ಗಳ ಗುರಿ ನೀಡಿತ್ತು. 

ಮಳೆಯ ಪರಿಣಾಮ ಟಾರ್ಗೆಟ್ ನ್ನು 33 ಓವರ್ ಗಳಿಗೆ 317 ರನ್ ಗಳನ್ನು ನಿಗದಿಪಡಿಸಲಾಯಿಗಿತ್ತು. ಆದರೆ ಭಾರತದ ಮಾರಕ ಬೌಲಿಂಗ್ ಗೆ ತತ್ತರಿಸಿದ ಆಸ್ಟ್ರೇಲಿಯಾ 28.2 ಓವರ್ ಗಳಲ್ಲಿ 217 ರನ್ ಗಳಿಗೆ ಸರ್ವಪತನ ಕಂಡು ಭಾರತದ ಎದುರು ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT