ರಾಜಸ್ಥಾನ ರಾಯಲ್ಸ್ ತಂಡಕ್ಕೆ ಜಯ 
ಕ್ರಿಕೆಟ್

IPL 2024: ತವರಿನಲ್ಲೇ ಮುಂಬೈ ಇಂಡಿಯನ್ಸ್ ಗೆ ಮತ್ತೊಂದು ಮುಖಭಂಗ, ಪಾಂಡ್ಯಾ ಪಡೆಗೆ ಹ್ಯಾಟ್ರಿಕ್ ಸೋಲು!

2024ರ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಸೋಲು ಎದುರಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮುಂಬೈ: 2024ರ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಸೋಲು ಎದುರಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು.

ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ಇದು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬಯಿ ಇಂಡಿಯನ್ಸ್ ಬಳಗಕ್ಕೆ ಹಾಲಿ ಆವೃತ್ತಿಯಲ್ಲಿ ಸತತ ಮೂರನೇ ಸೋಲಾಗಿದೆ.

ಹ್ಯಾಟ್ರಿಕ್ ಜಯ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ವಿಜಯ ಸಾಧಿಸಿತು.

39 ಎಸೆತಗಳಲ್ಲಿ 54 ರನ್ ಬಾರಿಸಿದ ರಿಯಾನ್ ಪರಾಗ್​ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೆರವು ಕೊಟ್ಟರೆ, ಬೌಲಿಂಗ್​ನಲ್ಲಿ ಟ್ರೆಂಟ್ ಬೌಲ್ಟ್​ ಹಾಗೂ ಯಜ್ವೇಂದ್ರ ಚಹಲ್​ ತಲಾ 3 ವಿಕೆಟ್​ ಪಡೆದುಕೊಂಡು ಮಿಂಚಿದರು. ಇದು ರಾಜಸ್ಥಾನ​ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ವಿಜಯವಾಗಿದೆ.

ರಾಜಸ್ಥಾನಕ್ಕೆ ಹ್ಯಾಟ್ರಿಕ್ ಜಯ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ವಿಜಯ ಸಾಧಿಸಿತು.

39 ಎಸೆತಗಳಲ್ಲಿ 54 ರನ್ ಬಾರಿಸಿದ ರಿಯಾನ್ ಪರಾಗ್​ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೆರವು ಕೊಟ್ಟರೆ, ಬೌಲಿಂಗ್​ನಲ್ಲಿ ಟ್ರೆಂಟ್ ಬೌಲ್ಟ್​ ಹಾಗೂ ಯಜ್ವೇಂದ್ರ ಚಹಲ್​ ತಲಾ 3 ವಿಕೆಟ್​ ಪಡೆದುಕೊಂಡು ಮಿಂಚಿದರು. ಇದು ರಾಜಸ್ಥಾನ್​ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ವಿಜಯವಾಗಿದೆ.

ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮುಂಬೈ ತಂಡ ಕೊನೆಯ ಸ್ಥಾನ (10) ಪಡೆಯುವಂತಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT