ಆಸ್ಟ್ರೇಲಿಯಾಗೆ ದಿನದ ಗೌರವ 
ಕ್ರಿಕೆಟ್

BGT 2025 2ನೇ ಟೆಸ್ಟ್: ಮೊದಲ ದಿನದಾಟ ಅಂತ್ಯ; ಆಸ್ಟ್ರೇಲಿಯಾ 86/1, ಕಮಿನ್ಸ್ ಪಡೆಗೆ ದಿನದ ಗೌರವ!

ಭಾರತ ಕಲೆ ಹಾಕಿದ್ದ 180ರನ್ ಗಳ ಮೊದಲ ಇನ್ನಿಂಗ್ಸ್ ಗೆ ಉತ್ತರವಾಗಿ ತನ್ನ ಪಾಲಿನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಸ್ಥಿರ ಬ್ಯಾಟಿಂಗ್ ಪ್ರದರ್ಶನ ತೋರಿದೆ.

ಅಡಿಲೇಡ್: ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದ್ದು, ಬೌಲಿಂಗ್ ನಲ್ಲಿ ಆರ್ಭಟಿಸಿದ್ದ ಪ್ಯಾಟ್ ಕಮಿನ್ಸ್ ಪಡೆ ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುವ ಮೂಲಕ ದಿನದ ಗೌರವಕ್ಕೆ ಪಾತ್ರವಾಗಿದೆ.

ಭಾರತ ಕಲೆ ಹಾಕಿದ್ದ 180ರನ್ ಗಳ ಮೊದಲ ಇನ್ನಿಂಗ್ಸ್ ಗೆ ಉತ್ತರವಾಗಿ ತನ್ನ ಪಾಲಿನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಸ್ಥಿರ ಬ್ಯಾಟಿಂಗ್ ಪ್ರದರ್ಶನ ತೋರಿದೆ. ದಿನದಾಟ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ 1 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದ್ದು, ಇನ್ನೂ 94 ರನ್ ಗಳ ಹಿನ್ನಡೆಯಲ್ಲಿದೆ.

ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜ 13 ರನ್ ಗಳಿ ಔಟಾಗಿದ್ದರೆ, 38ರನ್ ಗಳಿಸಿರುವ ನಾಥನ್ ಮೆಕ್‌ಸ್ವೀನಿ ಮತ್ತು ರನ್ ಗಳಿಸಿರುವ 20 ರನ್ ಗಳಿಸಿರುವ ಮಾರ್ನಸ್ ಲ್ಯಾಬುಸ್ಚಾಗ್ನೆ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ಭಾರತದ ಪರ ಜಸ್ ಪ್ರೀತ್ ಬುಮ್ರಾ 1 ವಿಕೆಟ್ ಪಡೆದಿದ್ದು, ಅವರನ್ನು ಹೊರತು ಪಡಿಸಿದರೆ ಉಳಿದಾವ ಬೌಲರ್ ಕೂಡ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT