ಭಾರತ-ಬಾಂಗ್ಲಾದೇಶ ಪಂದ್ಯ 
ಕ್ರಿಕೆಟ್

ಭಾರತ ಸೋಲಿಗೂ ಮುನ್ನ 'ಅಲ್ಲಾಹು ಅಕ್ಬರ್' ಘೋಷಣೆ ಕೂಗುವಂತೆ ಪ್ರೇಕ್ಷಕರತ್ತ ಕೈಬಿಸಿದ ಬಾಂಗ್ಲಾ ನಾಯಕ, ವಿಡಿಯೋ ವೈರಲ್!

ಭಾರತ ತಂಡವು ಗೆಲುವಿನಿಂದ ಕೇವಲ ಒಂದು ವಿಕೆಟ್ ಇರುವಾಗ, ತಮೀಮ್ ಕ್ರೀಡಾಂಗಣದಲ್ಲಿದ್ದ ಬಾಂಗ್ಲಾದೇಶದ ಬೆಂಬಲಿಗರನ್ನು ಹುರಿದುಂಬಿಸಲು ಪ್ರೇರೇಪಿಸಿದರು.

ಬಾಂಗ್ಲಾದೇಶ ಅಂಡರ್-19 ತಂಡ ACC ಪುರುಷರ ಅಂಡರ್-19 ಏಷ್ಯಾ ಕಪ್ 2024ರ ಫೈನಲ್‌ನಲ್ಲಿ ಭಾರತವನ್ನು ಸೋಲಿಸುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಭಾರತವನ್ನು 59 ರನ್‌ಗಳಿಂದ ಸೋಲಿಸಿತು.

ಪಂದ್ಯದ ವೇಳೆ ಬಾಂಗ್ಲಾದೇಶ ತಂಡದ ನಾಯಕ ಅಜೀಜುಲ್ ಹಕೀಮ್ ತಮೀಮ್ ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಸ್ತವವಾಗಿ, ಭಾರತ ತಂಡವು ಗೆಲುವಿನಿಂದ ಕೇವಲ ಒಂದು ವಿಕೆಟ್ ಇರುವಾಗ, ತಮೀಮ್ ಕ್ರೀಡಾಂಗಣದಲ್ಲಿದ್ದ ಬಾಂಗ್ಲಾದೇಶದ ಬೆಂಬಲಿಗರನ್ನು ಹುರಿದುಂಬಿಸಲು ಪ್ರೇರೇಪಿಸಿದರು. ಈ ವೇಳೆ ಬಾಂಗ್ಲಾ ಬೆಂಬಲಿಗರು 'ಅಲ್ಲಾಹು ಅಕ್ಬರ್' ಘೋಷಣೆಗಳನ್ನು ಕೂಗಿದ್ದು ಈ ವಿಡಿಯೋ ಈಗ ಸಾಕಷ್ಟು ವೈರಲ್ ಆಗಿದೆ.

ತಮೀಮ್ ಅಭಿಮಾನಿಗಳನ್ನು 'ಅಲ್ಲಾಹು ಅಕ್ಬರ್' ಎಂದು ಕೂಗುವಂತೆ ಪ್ರೋತ್ಸಾಹಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದಾಗಿ ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಕೆಲವರು ಇದನ್ನು ಕ್ರೀಡಾ ಸ್ಫೂರ್ತಿಗೆ ವಿರುದ್ಧ ಎಂದು ಪರಿಗಣಿಸಿದ್ದರೆ ಮತ್ತೆ ಕೆಲವರು ಇದನ್ನು ತಮ್ಮ ಬೆಂಬಲಿಗರನ್ನು ತೊಡಗಿಸಿಕೊಳ್ಳಲು ನಾಯಕನ ತಂತ್ರವೆಂದು ಪರಿಗಣಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT