ಯಶಸ್ವಿ ಜೈಸ್ವಾಲ್ 
ಕ್ರಿಕೆಟ್

ಇಂಗ್ಲೆಂಡ್‌ Vs ಭಾರತ 2ನೇ ಟೆಸ್ಟ್‌: ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್- ಭಾರತ 2 ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿ ಜೀವನದ 2 ನೇ ಶತಕವನ್ನು ಇಂದು ದಾಖಲಿಸಿದರು.

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್- ಭಾರತ 2 ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿ ಜೀವನದ 2 ನೇ ಶತಕವನ್ನು ಇಂದು ದಾಖಲಿಸಿದರು.
 
ಯಶಸ್ವಿ ಜೈಸ್ವಾಲ್ ಬ್ಯಾಟಿಂಕ್ ವೈಖರಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲೇ ಮೊದಲ ಟೆಸ್ಟ್ ಶಕಕ ದಾಖಲಿಸಿದ್ದರು. 

ಇಂಗ್ಲೆಂಡ್‌ ನ ಬೌಲರ್ ಗಳಾದ ಜೇಮ್ಸ್ ಆ್ಯಂಡರ್ಸನ್ ಸೇರಿ ಬಲಿಷ್ಠ ಬೌಲರ್ ಗಳನ್ನು ಜೈಸ್ವಾಲ್ ಸಮರ್ಥವಾಗಿ ಎದುರಿಸಿ 177 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಯಶಸ್ವಿ ಬ್ಯಾಟಿಂಗ್ ನಲ್ಲಿ ಈ ವರೆಗೂ 11 ಬೌಂಡರಿ ಹಾಗೂ 3 ಸಿಕ್ಸರ್‌ ಭಾರತದ ರನ್ ಮೊತ್ತಕ್ಕೆ ನೆರವಾಗಿದೆ.ಜೈಸ್ವಾಲ್ ಶತಕದ ನೆರವಿನೊಂದಿಗೆ ಭಾರತ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದೆ. 

ಭಾರತ ತಂಡದ ವಿವರ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್,  ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮುಕೇಶ್ ಕುಮಾರ್, ಕುಲದೀಪ್ ಯಾದವ್

ಇಂಗ್ಲೆಂಡ್​: ಬೆನ್ ಸ್ಟೋಕ್ಸ್ (ನಾಯಕ) ಝಾಕ್ ಕ್ರಾಲಿ, ಬೆನ್ ಡಕೆಟ್, ಓಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ) ಬೆನ್ ಫೋಕ್ಸ್ (ವಿ.ಕೀ), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಶೋಯೆಬ್ ಬಶೀರ್, ಜೇಮ್ಸ್ ಆ್ಯಂಡರ್ಸನ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್