ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ 2024 
ಕ್ರಿಕೆಟ್

ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ 2024: ಭಾರತದ ವಿರುದ್ದ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಬೆನೊನಿ: ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಉದಯ್ ಸಹರಣ್ ನೇತೃತ್ವದ ಭಾರತ ತಂಡ ತಾನಾಡಿರುವ ಎಲ್ಲ ಪಂದ್ಯಗಳಲ್ಲೂ ಗೆದ್ದು ಅಜೇಯವಾಗಿ ಫೈನಲ್ ತಲುಪಿದ್ದು, ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಅಂತೆಯೇ ಸೆಮಿಫೈನಲ್ ನಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು ವಿರೋಚಿತವಾಗಿ ಮಣಿಸಿರುವ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಆಗಿದೆ.

ತಂಡಗಳು ಇಂತಿವೆ.
ಭಾರತ:
ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಪ್ರಿಯಾಂಶು ಮೊಲಿಯಾ, ಸಚಿನ್ ದಾಸ್, ಅರವೆಲ್ಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ರಾಜ್ ಲಿಂಬಾನಿ, ನಮನ್ ತಿವಾರಿ, ಸೌಮಿ ಪಾಂಡೆ

ಆಸ್ಟ್ರೇಲಿಯಾ: ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೀಬ್ಜೆನ್ (ನಾಯಕ), ಹರ್ಜಸ್ ಸಿಂಗ್, ರಯಾನ್ ಹಿಕ್ಸ್ (ವಿಕೆಟ್ ಕೀಪರ್), ಆಲಿವರ್ ಪೀಕ್, ಚಾರ್ಲಿ ಆಂಡರ್ಸನ್, ರಾಫ್ ಮ್ಯಾಕ್‌ಮಿಲನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮ್ಯಾನ್, ಕ್ಯಾಲಮ್ ವಿಡ್ಲರ್
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್