ಟೀಂ ಇಂಡಿಯಾ 
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಫೈನಲ್: ಭಾರತಕ್ಕೆ ಗೆಲ್ಲಲು 254 ರನ್ ಗುರಿ ನೀಡಿದ ಆಸ್ಟ್ರೇಲಿಯಾ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ. 

ಈ ಪಂದ್ಯಾವಳಿಯ ಯಾವುದೇ ಪಂದ್ಯಗಳಲ್ಲಿ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡದಿದ್ದರೂ ಪ್ರಶಸ್ತಿ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿ 64 ಎಸೆತಗಳಲ್ಲಿ 3 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 55 ರನ್ ಗಳಿಸಿ ಭಾರತೀಯ ಬೌಲರ್‌ಗಳಿಗೆ ಕಂಟಕವಾದರು. ಪರಿಣಾಮ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 253 ರನ್ ಬಾರಿಸಿದೆ.

ಆಸ್ಟ್ರೇಲಿಯಾ ಪರ ಹ್ಯಾರಿ ಡಿಕ್ಸನ್ 42, ಹಗ್ ವೈಬ್ಜೆನ್ 48 ಮತ್ತು ಒಲಿವರ್ ಪೀಕ್ ಅಜೇಯ 46 ರನ್ ಬಾರಿಸಿದ್ದಾರೆ. ಇನ್ನು ಭಾರತ ಪರ ರಾಜ್ ಲಿಂಬನಿ 3, ನಮನ್ ತಿವಾರಿ 2 ಮತ್ತು ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT